DK Shivakumar: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟಕ್ಕೆ (Karnataka Power Tussle) ಟ್ವಿಸ್ಟ್ ಸಿಕ್ಕಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್ ಹುಸೇನ್(Iqbal Hussain) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, …
Tag:
