Heart Attack: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. …
Tag:
