ಮಹಿಳಾ ಗುಂಪಿನ ಒತ್ತಾಯದ ಕಾರಣದಿಂದ 12 ಉಗ್ರರನ್ನು ಬಿಟ್ಟುಕೊಡಬೇಕಾದ ಪರಿಸ್ಥಿತಿ ಕೂಡಾ ಬಂದಿದೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
Tag:
ಉಗ್ರರು
-
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಚಾದೂರದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ …
