ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಿ ದೇವಸ್ಥಾನದ ಕ್ಷೇತ್ರದೊಳಗೆ ಆಗಮಿಸಿದ ಸಿಎಂ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ ಸಭಾ ಕಾರ್ಯಕ್ರಮದಲ್ಲಿ …
Tag:
