ಬೆಂಗಳೂರು : ಕರ್ನಾಟಕದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದ, ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗೊದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗಲಿದೆ. ಒಟ್ಟು 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ ಚಾಮರಾಜನಗರ, …
ಉಡುಪಿ
-
ದಸರಾ ಹಬ್ಬದ ರಂಗು ಮುಗಿಯುತ್ತಿದ್ದಂತೆ, ದೀಪಾವಳಿ ಹಬ್ಬದ ಸಂಭ್ರಮವನ್ನು ಜನರಿಗೆ ದುಪ್ಪಟ್ಟು ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಶೇಷ ಪ್ಯಾಕೇಜ್ ನೀಡಲು ಅಣಿಯಾಗುತ್ತಿದೆ. ದಸರಾ ಹಬ್ಬದ ಪ್ರಯುಕ್ತ ಟೆಂಪಲ್ ರನ್ ಮಾಡಲು ಅವಕಾಶ ಕಲ್ಪಿಸಿದ ಬೆನ್ನಲ್ಲೇ, …
-
FoodlatestNewsSocialದಕ್ಷಿಣ ಕನ್ನಡ
ಪಡಿತರ ಚೀಟಿದಾರರೇ ಗಮನಿಸಿ: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ವಿತರಣೆಗೆ ಕೇಂದ್ರ ಒಪ್ಪಿಗೆ|
ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಸೌಲಭ್ಯಗಳು ದೊರೆಯುತ್ತಿದ್ದು, ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್, ಆಧಾರ್, ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನುವು ಮಾಡಿಕೊಟ್ಟಿದೆ. ಕೇಂದ್ರ ಸರ್ಕಾರದಿಂದ …
-
ಉಡುಪಿ: ತಲ್ವಾರ್ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, …
-
ದಕ್ಷಿಣ ಕನ್ನಡ
ಕಳ್ಳತನವಾಗಿದ್ದ ಮಗುವಿನ ಬಂಗಾರ ದೈವದ ದೀಪದ ಕೆಳಗೆ ಪತ್ತೆ!! ಕಳೆದುಕೊಂಡವರು ಕಟ್ಟಿಕೊಂಡ ಹರಕೆಗೆ ಕಾರ್ಣಿಕ ಮೆರೆಯಿತೇ??
by Mallikaby Mallikaತುಳುನಾಡಿನ ದೈವಗಳ ಶಕ್ತಿ ಸಾಮರ್ಥ್ಯ ಅಪಾರ. ಕರಾವಳಿ ಭಾಗದಲ್ಲಿ ದೇವರಿಗಿಂತಲೂ ಹೆಚ್ಚಾಗಿ ದೈವಗಳನ್ನ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆರಾಧಿಸಿಕೊಂಡು ಬರಲಾಗಿದೆ. ತಪ್ಪು ಮಾಡಿದ್ರೆ ಈ ದೈವಗಳು ಸುಮ್ಮನೆ ಬಿಡೋದಿಲ್ಲ ಅನ್ನೋ ನಂಬಿಕೆಯೂ ಇದ್ದು ಅದಕ್ಕೆ ಸಾವಿರಾರು ಉದಾಹರಣೆಗಳು ತುಳುನಾಡಿನಲ್ಲಿ ಕಣ್ಣ ಮುಂದಿವೆ. …
-
ಕುಂದಾಪುರದ ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ರಾವ್ ( ಕಟ್ಟೆ ಭೋಜಣ್ಣ) (80) ಗುರುವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿರುವ ದುರದೃಷ್ಟಕರ ಘಟನೆಯೊಂದು ನಡೆದಿದೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ …
-
ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. …
-
latestNewsಉಡುಪಿದಕ್ಷಿಣ ಕನ್ನಡ
ಪ್ರಚೋದನಕಾರಿ ಭಾಷಣಕಾರ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಉಡುಪಿ ಪ್ರವೇಶಕ್ಕೆ ನಿರ್ಬಂಧ!! ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತದ ಆದೇಶ
ಉಡುಪಿ : ಎ.15 ರಂದು ಗಂಗೊಳ್ಳಿಯಲ್ಲಿ ನಡೆಯಲಿರುವ ವೀರೇಶ್ವರ ದೇವಾಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು …
