Kundapura: ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿದೆ. ಅದನ್ನು ಕೊಂಡೊಯ್ಯಲು ಜನ ಮುಗಿ ಬಿದ್ದಿದಾರೆ. ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ ಬೆಳಗ್ಗೆ ರಾಶಿ ರಾಶಿ …
ಉಡುಪಿ
-
ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ದೊರಕಿದ್ದು, ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಕೆಲವೊಂದು ಸಂಕಲ್ಪವನ್ನು ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ನೀರು ನದಿಯ ರಕ್ಷಿಸೋದು, ಒಬ್ಬ ಬಡವನ ಉದ್ಧಾರ ಮಾಡಲು …
-
Malpe: ಗಿಲ್ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ.ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್ನೆಟ್ ಮೀನುಗಾರರ ಬಲೆಗೆ ಬಿದ್ದ ಮಡಲು ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ …
-
Modi: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಕೊಡಲಿದ್ದಾರೆ. ಕೃಷ್ಣ ಮಠಕ್ಕೆ ಭೇಟಿ ಕೊಟ್ಟ ನಂತರ ಲಕ್ಷ್ಯಕಂಠ ಗೀತಾ ಪಠಣ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25,000 ಜನ ಕುಳಿತುಕೊಳ್ಳುವ ಸುಸಜ್ಜಿತ ಪೆಂಡಾಲನ್ನು ಸಿದ್ಧ …
-
Heart Attack: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. …
-
Indrali Railway Overbridge: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧಗೊಂಡಿದೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಉದ್ಘಾಟನೆ ಮಾಡಲಿದ್ದಾರೆ.
-
ISPRL: ಉಡುಪಿಯ ಪಾದೂರಿನಲ್ಲಿ (Paduru) ಮೇಘಾ ಎಂಜಿನಿಯರಿಂಗ್ ಕಂಪನಿ (Megha Engineering & Infrastructures Ltd) ಭೂಗತ ತೈಲ ಸಂಗ್ರಹಣ
-
Lunar eclipse: ಬರಿಯ ಕಣ್ಣಿನಲ್ಲಿ ಚಂದ್ರಗ್ರಹಣವನ್ನು ನೋಡಬಹುದಾ?ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ಹಿರಿಯ ಭೌತಶಾಸ್ತ್ರಜ್ಞ ಡಾ. ಎಪಿ ಭಟ್ ಪ್ರಕಾರ,
-
Udupi: ಪುತ್ರನಿಗೆ ಸರಿಯಾದ ಉದ್ಯೋಗ ಸಿಕ್ಕಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
-
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ವಿಚಾರಣೆ ನಡೆದು ಮುಂದಿನ ವಿಚಾರಣೆಯನ್ನು ಜು.31 ಕ್ಕೆ ನಿಗದಿ ಮಾಡಿ ನ್ಯಾಯಾಲಯವು ಆದೇಶ ನೀಡಿದೆ.
