Heatwave: ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ
-
Udupi: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ವಿದೇಶೀ ಬೋಟ್ ಪತ್ತೆಯಾಗಿದ್ದು, ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ವೊಂದು ಓಮನ್ ಹಾರ್ಬರ್ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದೆ ಎನ್ನಲಾಗಿದೆ.
-
Udupi: ಚಾರ್ಜ್ಗಿಟ್ಟ ಮೊಬೈಲ್ ಸ್ಫೋಟಗೊಂಡು ಉಡುಪಿ (Udupi)ತೆಳ್ಳಾರು ರಸ್ತೆ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್ ಕುಮಾರ್ ಶೆಟ್ಟಿ ಅವರ ಇಡೀ ಮನೆ ಸುಟ್ಟುಹೋಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ.
-
ಉಡುಪಿ
Udupi: ಸ್ವಂತ ಬಸ್ ಮಾರಿ ಮತ್ತೆ ಅದೇ ಬಸ್ ಅನ್ನು ಕದ್ದು ತಂದ ಪ್ರಕರಣಕ್ಕೆ ಬಿಗ್ ಟ್ವಿಸ್ !! ಅಪ್ಪ-ಮಗ ಹೇಳಿದ್ದೇನು?
Udupi: ಅಪ್ಪ ಮಗ ಸೇರಿ ತಮ್ಮ ಸ್ವಂತ ಬಸ್ ಮಾರಿ, ಮತ್ತೆ ಮಾರಿದ್ದ ಆ ಬಸ್ಸನ್ನು ಪುನಃ ಕದ್ದು ಮನೆಗೆ ತಂದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ನಡೆದಿತ್ತು. ಅದರೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. …
-
Udupi: ವ್ಯಕ್ತಿಯೊಬ್ಬ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಗಾಯಗೊಂಡು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಹೌದು, ಉಡುಪಿ(Udupi) ಜಿಲ್ಲೆಯ ಮಣಿಪಾಲದಲ್ಲಿರುವ 80 ಬೆಡಗುಗುಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ರೀತಿಯ ವಿಚಿತ್ರ …
-
News
Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ ಅಲರ್ಟ್- ಹವಾಮಾನ ಇಲಾಖೆ ಸೂಚನೆ
Rain Alert: ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
-
ಉಡುಪಿ: 10 ವರ್ಷಗಳ ಹಿಂದೆ ಆಧಾರ್ ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರೂ ತಮ್ಮ ತಮ್ಮ ಗುರುತಿನ ಹಾಗೂ ವಿಳಾಸದ ದಾಖಲೆಗಳನ್ನು ಸಮೀಪದ ಆಧಾರ್ ಕೇಂದ್ರದಲ್ಲಿ ಮರು ಅಪ್ಲೋಡ್ ಮಾಡಲು ಜಿಲ್ಲೆಯಲ್ಲಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋಮೆಟ್ರಿಕ್ ನೀಡಿ …
-
Udupi : ಉಡುಪಿ ಜಿಲ್ಲೆಯಲ್ಲಿ ಮಹಿಳೆ ಒಬ್ಬರು ತನ್ನ ಮೂರು ಮಕ್ಕಳು ಒಂದಿಗೆ ನಾಪತ್ತೆಯಾಗಿರುವಂತಹ ಪ್ರಕರಣ ಒಂದು ಬೆಳಕಿಗೆ ಬಂದಿದೆ ಹೌದು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) …
-
Udupi: ಉಡುಪಿಯ ಬ್ರಹ್ಮಾವರ ಸಮೀಪದ ಚೇರ್ಕಾಡಿಯ ಕಂಬಳ ಎಂದರೆ ಬಹಳ ವಿಶೇಷ. ಅದಕ್ಕೆ ಅದರದ್ದೇ ಆದ ಮಹತ್ವವಿದೆ. ಅಂತೆಯೇ ಈ ವರ್ಷದ ಸಾಂಪ್ರದಾಯಿಕ ಕೂಡ ಸಂಪನ್ನವಾಗಿದೆ. ಆದರೆ ಈಗ ಈ ನಡುವೆ ಚೇರ್ಕಾಡಿಯಲ್ಲಿ(Cherkhady) ಅಪರೂಪದ ವಿದ್ಯಮಾನ ಸಂಭವಿಸಿದೆ. ನಾವು ಹೇಳುತ್ತಿರುವ …
-
News
Vittal Acharya: 92 ರ ವಯಸ್ಸಲ್ಲಿ ಬೀದಿಗೆ ಬಿದ್ದ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಭೀಷ್ಮ – ಸಿ.ಟಿ.ರವಿ, ಸುನೀಲ್ ಕುಮಾರ್ ಗುರು ವಿಟ್ಠಲ ಆಚಾರ್ಯಗೆ ಇದೆಂತಾ ದುಸ್ಥಿತಿ !!
Vittal Acharya: ಸಂಘ ಪರಿವಾರದಲ್ಲಿ ಜೀವ ತೇಯ್ದು, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಭೀಷ್ಮ ಎಂದೇ ಖ್ಯಾತಿ ಪಡೆದಿರುವ 92 ವರ್ಷದ ವಿಟ್ಠಲ ಆಚಾರ್ಯ(Vittal Acharya ) ಅವರು, ಮಕ್ಕಳು ಮಾಡಿದ ಮೋಸ ದಿಂದ ಬೀದಿಯಲ್ಲಿ ವಾಸ ಮಾಡುವಂತಾಗಿದೆ. ಹೌದು, 7ನೇ …
