CM Siddaramiah : ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದು, ಸಂವಿಧಾನ ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramiah)ಅವರು ಶ್ರೀಗಳ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ …
ಉಡುಪಿ
-
Kantara-1: ರಿಷಬ್ ಶೆಟ್ಟಿ ನಿರ್ಮಾಣದ ಕಾಂತರ-1 (Kantara-1) ಚಿತ್ರದ ನೃತ್ಯ ಕಲಾವಿದರಿದ್ದ (Junior Dancers) ವಾಹನ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಉಡುಪಿಯ ಮುದೂರಿನಲ್ಲಿ (Mudoor) ಚಿತ್ರೀಕರಣ ಮುಗಿಸಿ ಕೊಲ್ಲೂರು ಮಾರ್ಗದಲ್ಲಿ ತೆರಳುತ್ತಿದ್ದ …
-
Udupi: ನಿವೃತ್ತ ಶಿಕ್ಷಕರ ಬಳಿ ಲಂಚ ಪಡೆಯುತ್ತಿರುವ ವೇಳೆ ಉಡುಪಿಯ(Udupi) ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಹೌದು, ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ(Hitendra Bhandari) ಎಂಬವರ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ …
-
Ajekar: ಉಡುಪಿಯಲ್ಲಿ ಇತ್ತೀಚೆಗೆ ಕೊಲೆಯಾದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ತಂದೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
-
Udupi: ಉಡುಪಿ ನಗರದಲ್ಲಿ ಕಾಣಿಸಿಕೊಂಡು ಸುಲ್ತಾನ್ ಪುರ ಹೆಸರು ದಿಶಾಂಕ್ ಆಪ್ನಲ್ಲಿ ಇತ್ತು. ಈ ಬಗ್ಗೆ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
-
Udupi: ಕಲುಷಿತ ನೀರು ಸೇವನೆ ಮಾಡಿ 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
School Holiday: ಸುರಿಯುತ್ತಿರುವ ಮಹಾ ಮಳೆ; ದ.ಕ., ಉಡುಪಿ ಜಿಲ್ಲೆಯಾದ್ಯಂತ ನಾಳೆ (ಆಗಸ್ಟ್1) ಶಾಲಾ, ಕಾಲೇಜಿಗೆ ರಜೆ
School Holiday: ಕರಾವಳಿ ಜಿಲ್ಲೆಯಾದ್ಯಂತ ನಿರಂತರವಾಗಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್.1) ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಉಡುಪಿ …
-
Viral Video: ಬೀದಿ ನಾಯಿಗಳ ಮೇಲೆ ಅಮಾನುಷ ಕೃತ್ಯ ನಡೆಯುತ್ತಲೇ ಇದೆ. ಇದೀಗ ಅಂತಹುದೇ ಒಂದು ಘಟನೆ ಶಿರ್ವ ಮಂಚಕಲ್ಲಿನಲ್ಲಿ ಕೂಡಾ ನಡೆದಿದೆ.
-
Daiva Miracle: ಉಡುಪಿಯ ಚಿಟ್ಪಾಡಿ ಕಸ್ತೂರ್ಬಾ ನಗರ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳವು ಮಾಡಿದ ಘಟನೆಯೊಂದು ನಡೆದಿದ್ದು, ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ.
-
Heavy Rain: ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಈಗಾಗಲೇ ಭಾರೀ ಮಳೆಯಾಗಿದ್ದು, ಜನ ಜೀವನ ಈ ಕಾರಣದಿಂದ ತತ್ತರಗೊಂಡಿದೆ.
