Udupi: ಉಡುಪಿ ಜಿಲ್ಲೆಯ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ.
ಉಡುಪಿ
-
Insurance for Groundnut: ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಯಲ್ಲಿ ಅಡಿಕೆ ಬೆಳೆ, ಕಾಳುಮೆಣಸು ಬೆಳೆ ವಿಮೆ ನೋಂದಣಿಗೆ ಉಡುಪಿಯಲ್ಲಿ ಬೆಳೆಗಾರರು ನೋಂದಣಿ ಮಾಡಲು ಇಂದು ಕೊನೆಯ ದಿನ ಎಂದು ವರದಿಯಾಗಿದೆ.
-
News
Udupiಯಲ್ಲಿ ಹೋಟೇಲಿಗೆ ಬೆಂಕಿ – ಆರಿಸಲು ಬಂದ ಅಗ್ನಿಶಾಮಕ ವಾಹನದಲ್ಲೇ ನೀರಿಲ್ಲ , ತುಂಬಿಸಿಕೊಂಡು ಬರುತ್ತೇವೆಂದು ಹೋದವರು ಪತ್ತೆ ಇಲ್ಲ !!
Udupi: ಹೋಟೇಲೊಂದಕ್ಕೆ ಬಿದ್ದ ಬೆಂಕಿ ಆರಿಸಲು ಅಗ್ನಿಶಾಮಕ ದಳದ ವಾಹನವು(Fire engine) ಸ್ಥಳಕ್ಕೆ ಆಗಮಿಸಿದ್ದು, ಎಲ್ಲಾ ತಯಾರಿ ನಡೆಸಿ ಬೆಂಕಿ ನಂದಿಸಬೇಕು ಎನ್ನುವಾಗ ವಾಹನದಲ್ಲಿ ನೀರಿಲ್ಲ ಎಂಬ ಸತ್ಯ ಗೊತ್ತಾಗಿದೆ.
-
-
CrimeNewsSocialಉಡುಪಿ
Udupi: 3 ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ಯುವತಿಯ ಅಸಹಜ ವಿಡಿಯೋ ಚಿತ್ರೀಕರಣ ಪ್ರಕರಣ; ಜಿಲ್ಲಾ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ ಸಿಐಡಿ
Udupi: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲಾ ಕೋರ್ಟ್ಗೆ ಸಿಐಡಿ ಡಿವೈಎಸ್ಪಿ ಅಂಜುಮಾಲಾರಿಂದ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಇದನ್ನೂ ಓದಿ : Dakshina Kannada: ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್, ಉಡುಪಿ-ಚಿಕ್ಕಮಗಳೂರು ಜಯಪ್ರಕಾಶ್ ಹೆಗ್ಡೆ …
-
InterestinglatestNewsದಕ್ಷಿಣ ಕನ್ನಡ
Mangaluru Daivaradhane: ರಕ್ತೇಶ್ವರಿ ದೈವದ ಗೆಜ್ಜೆ ಸದ್ದು; ಪ್ರಶ್ನಾ ಚಿಂತನೆಯಲ್ಲಿ ದೊರೆತ ಉತ್ತರವೇನು?
Mangaluru Daivaradhane: ದೈವಗಳನ್ನು ನಂಬುವ ಕರಾವಳಿಗರಿಗೆ ದೈವಾರಾಧನೆ ಬಹಳ ಮಹತ್ವದ್ದು. ಇತ್ತೀಚೆಗೆ ಯೆಯ್ಯಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಹಿಂಬದಿಯಲ್ಲಿ ಇರುವ ನಾಗಮಂಟಪ ರಸ್ತೆಯ ರಕ್ತೇಶ್ವರಿ ಕ್ಷೇತ್ರದಲ್ಲಿ ದೈವದ ಗೆಜ್ಜೆ ಶಬ್ದ ಕೇಳಿ ಬರುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕುರಿತು …
-
Udupi: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲ ಬಿ.ಸುಧಾಕರ್ ಶೆಟ್ಟಿ (72) ಅವರು ಇಂದು ನಿಧನರಾಗಿದ್ದಾರೆ. ಅವರು ಇಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವ ಕುರಿತು ವರದಿಯಾಗಿದೆ. ಇದನ್ನು ಓದಿ: School Holiday (Sankranti Holidays): …
-
Udupi: ಅಯ್ಯಪ್ಪ ಮಾಲಾಧಾರಿ ವ್ಯಕ್ತಿಯೊಬ್ಬರು ಕೆಂಡ ಸೇವೆ ನಡೆಸುತ್ತಿದ್ದ ಸಂದರ್ಭದಲ್ಲಿ ಬೆಂಕಿಗೆ ಬಿದ್ದ ಘಟನೆಯೊಂದು ಮಲ್ಪೆಯಲ್ಲಿ ನಡೆದಿದೆ. ಈ ಘಟನೆ ಕುರಿತು ವೀಡಿಯೋ ಇದೀಗ ವೈರಲ್ ಆಗಿದೆ. ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಮಲಾಧಾರಿ ವ್ಯಕ್ತಿ …
-
Udupi Malpe: ಮಲ್ಪೆ ಬಂದರಿನಲ್ಲಿ (Malpe Beach) ಹೋಗುತ್ತಿದ್ದ ಮೀನುಗಾರನೋರ್ವ ತನ್ನ ಸ್ಕೂಟಿ ಸಮೇತ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ತಮಿಳುನಾಡು ಮೂಲದ ಮೀನುಗಾರ ಆಕಸ್ಮಿಕವಾಗಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದು ಮೃತಹೊಂದಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿ …
-
ದಕ್ಷಿಣ ಕನ್ನಡ
Udupi 4 Murder Case: ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್; ಸುಮೋಟೋ ಕೇಸ್ ದಾಖಲು!!!
Udupi 4 Murder: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಫೀಜ್ ಎಂಬಾತ ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕಿರುವ ಕುರಿತು ವರದಿಯಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ಎಂಬಾತನ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ …
