ಮಂಗಳೂರು: ಮನೆಯಿಂದ ಹೊರಬಂದರೆ ಸಾಕು ಹೆಣ್ಣುಮಕ್ಕಳಿಗೆ ಬರ್ಹಿದೆಸೆಯ ಸಮಸ್ಯೆ ಕಾಡುತ್ತದೆ. ಸರಿಯಾದ ವ್ಯವಸ್ಥೆ ಇಲ್ಲದಿದ್ದರೆ ಮಹಿಳೆಯರು ಪರದಾಡುವುದು ಸಾಮಾನ್ಯ ಸಂಗತಿಯಾಗಿದೆ. ಹಾಗಾಗಿ ಇದೀಗ ಈ ಎಲ್ಲಾ ಮುಜುಗರ, ಸಮಸ್ಯೆಗೆ ಪರಿಹಾರ ನೀಡಲೆಂದು ಮಹಿಳೆಯರಿಗೊಂದು ಸಿಹಿ ಸುದ್ದಿ ಇದೆ. ಮಹಿಳಾ ಅಧಿಕಾರಿಯೊಬ್ಬರ ಕಾರಣದಿಂದ …
Tag:
