Mysore: ಮೈಸೂರು ಮೂಲದ ಉದ್ಯಮಿ ಹರ್ಷ ಕಿಕ್ಕೇರಿ ಅಲಿಯಾಸ್ ಹರ್ಷವರ್ಧನ್ (57) ಅವರು ತಮ್ಮ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
Tag:
ಉದ್ಯಮಿ
-
Karkala: ಉದ್ಯಮಿಯೊಬ್ಬರು ಗುಂಡು ಹಾರಿಸಿಕೊಂಡು ಮೃತ ಹೊಂದಿರುವ ಘಟನೆ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ (ಎ.29) ಮುಂಜಾನೆ ನಡೆದಿದೆ.
-
America : ಅಮೆರಿಕದ ಬೋಸ್ಟನ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ದಾಳಿ ನಡೆಸಲಾಗಿದ್ದು, ಅದರಲ್ಲಿ ಭಾರತ ಮೂಲದ ಉದ್ಯಮಿಯೊಬ್ಬರು ಸಿಕ್ಕಿಹಾಕಿಕೊಂಡಿರುವ ಘಟನೆ ವರದಿಯಾಗಿದೆ.
-
Murder: ಪತ್ನಿಯ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು.
-
Belagavi: ಉದ್ಯಮಿ ಅಪಹರಣ ಮಾಡಿ ಐದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗುಟ್ಟಿ ಅವರನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.
-
Mangaluru : ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
