ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ ಮತ್ತು ಬಿ.ಸಿ.ಎ ಹೊರತುಪಡಿಸಿ) ಆಸಕ್ತ …
Tag:
