Uppinangady: ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, …
ಉಪ್ಪಿನಂಗಡಿ
-
News
Robbery:ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು 4.80 ಲಕ್ಷ ರೂ ಮೌಲ್ಯದ ಚಿನ್ನ ಕದ್ದ ಮಹಿಳೆ: ಮಾರಾಟಕ್ಕೆ ಯತ್ನಿಸಿದಾಗ ಮಹಿಳೆ ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿRobbery: ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ (Robbery) ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
-
Uppinangady: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ಕನ್ನ ಹಾಕಲಾಗಿದ್ದು, ಲಕ್ಷಾಂತರ ಬೆಲೆಬಾಳುವ ನಗ ನಗದು ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
-
Nelyadi: ಅಪ್ರಾಪ್ತೆಯ ಜೊತೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಆರೋಪದಲ್ಲಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
-
News
Kambala: ಉಪ್ಪಿನಂಗಡಿ ಕಂಬಳೋತ್ಸವಕ್ಕೆ ವಿಧಾನ ಸಭಾಧ್ಯಕ್ಷರಿಗೆ ಆಮಂತ್ರಣ ಪತ್ರ ನೀಡಿದ ಶಾಸಕ ಅಶೋಕ್ ರೈ
by ಕಾವ್ಯ ವಾಣಿby ಕಾವ್ಯ ವಾಣಿKambala: 19ನೇ ವರ್ಷದ ಹೊನಲು ಬೆಳಕಿನ ಉಪ್ಪಿನಂಗಡಿಯ (Uppinangady) ವಿಜಯ-ವಿಕ್ರಮ ಜೋಡುಕರೆ ಕಂಬಳವು (kambala) ಈ ಬಾರಿ ಮಾರ್ಚ್ ನಲ್ಲಿ ನಡೆಯಲಿದ್ದು, ಈ ಪ್ರಯುಕ್ತ ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಉಪ್ಪಿನಂಗಡಿ ಕಂಬಳೋತ್ಸವದ ಆಮಂತ್ರಣ ಪತ್ರವನ್ನು ನೀಡಿ …
-
Belthangady : ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತ್ತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ ( 16) ಎಂಬಾತ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23 ರಂದು ಸಂಜೆ ನಡೆದಿದೆ.
-
Death: ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ (death)ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ.
-
Uppinangady: ಪತಿಯ ಜೊತೆ ಗಲಾಟೆ ಆಗಿದ್ದರಿಂದ ಮುನಿಸಿಕೊಂಡ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವವನ್ನು ಆಕೆಯ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.
-
Uppinangady: ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧನ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ …
