Actor Umesh: ಅನಾರೋಗ್ಯ ದಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು …
Tag:
