Ullala: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಭಾನುವಾರ ಸಂಜೆ ನಡೆದಿದೆ.
ಉಳ್ಳಾಲ
-
Bantwala: ಭಾರೀ ಮಳೆಯಾಗುತ್ತಿರುವ ಕಾರಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಂಗಳವಾರ (ಜು.15) ರಜೆ ಘೋಷಣೆ ಮಾಡಲಾಗಿದೆ.
-
-
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ
-
Mangalore: ತಾಜ್ಮಹಲ್ ಮಾದರಿಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಉಳ್ಳಾಲದಲ್ಲಿ ಮಸೀದಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿರುವ ಕುರಿತು ವರದಿಯಾಗಿದೆ.
-
Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ …
-
Ullala: ಮಂಗಳೂರಿನಲ್ಲಿ ಮಠ ಮಠ ಮಧ್ಯಾಹ್ನದ ವೇಳೆ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ಬರೋಬ್ಬರಿ 15 ಕೋಟಿ ಮೌಲ್ಯದ ಚಿನ್ನ ಮತ್ತು ಹಣವನ್ನು ದರೋಡೆ ಮಾಡಲಾದ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು. ಇದೀಗ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು …
-
ದಕ್ಷಿಣ ಕನ್ನಡ
Ashok Kumar Rai: ಉಳ್ಳಾಲ ಬ್ಯಾಂಕ್ ದರೋಡೆ ಪ್ರಕರಣ – ಪೊಲೀಸರ ಮೇಲೆ ಆರೋಪ ಹೊರಿಸಿದ ಶಾಸಕ ಅಶೋಕ್ ಕುಮಾರ್ ರೈ !!
Ashok Kumar Rai: ಮಂಗಳೂರಿನಲ್ಲಿ ನಿನ್ನೆ ದಿನ ಹಾಡ ಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದ್ದು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ. ಈ ನಡುವೆ ದರೋಡೆಕೋರನೊಬ್ಬನ ಫೋಟೋ ವೈರಲ್ ಆಗಿದೆ. ಈ …
-
Mangaluru : ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
-
Dakshina Kannada: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬುವವರ ಪುತ್ರ ಗಣೇಶ್ ಆಚಾರ್ಯ (27) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.
