Mangaluru : ಕಾಂತಾರ ಚಿತ್ರದಲ್ಲಿ ದೈವಗಳ ಕೋಲದ ಹೊತ್ತಲ್ಲಿ ಅರಣ್ಯಾಧಿಕಾರಿಯೊಬ್ಬ ‘ನಿಮ್ಮ ಆಚರಣೆ ಆಡಂಬರಗಳನ್ನೆಲ್ಲಾ ಬಂದ್ ಮಾಡ್ತೀನಿ’ ಎಂದು ಹೇಳುವ ದೃಶ್ಯವಿದೆ. ಆದರೆ ಈ ರೀತಿಯ ಸನ್ನಿವೇಶವನ್ನು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಜವಾಗಿಯೂ ಕೂಡ ನಡೆದಿದೆ. ಯಸ್, ಮಂಗಳೂರಿನಲ್ಲಿ …
Tag:
