Kalaburagi: ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪ (90) ಅವರು ಗುರುವಾರ ರಾತ್ರಿ 9.23ಕ್ಕೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶರಣಬಸವಪ್ಪ ಅಪ್ಪನವರು ಲಿಂಗೈಕ್ಯರಾಗಿದ್ದಾರೆ. …
Tag:
