Bihar: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶಕ್ಕೆ ಜನವೇ ಬರಲಿಲ್ಲ ಎಂಬ ಕಾರಣಕ್ಕೆ ಬಿಹಾರದ ಬಕ್ಸಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನನ್ನೇ ಅಮಾನತು ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
-
Karnataka State Politics Updates
Mallikharjun Kharge: ಇಂದಿರಾ ಗಾಂಧಿ ಎದುರು ಅಮಿತ್ ಶಾ ಇನ್ನೂ ಬಚ್ಚಾ – ಖರ್ಗೆ ವಾಗ್ದಾಳಿ
Mallikharjun Kharge: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikharjun Kharge), ಶಾ ವಿರುದ್ಧ ಹರಿಹಾಯ್ದಿದ್ದು, ಇಂದಿರಾಗಾಂಧಿಯವರ ಎದುರು ಅಮಿತ್ ಶಾ …
-
Karnataka State Politics Updates
Wayanadu By Election: ಖರ್ಗೆ ಅವರನ್ನು ಬಾಗಿಲ ಹೊರಗೆ ನಿಲ್ಲಿಸಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ !! AICC ಅಧ್ಯಕ್ಷ, ದಲಿತ ನಾಯಕನಿಗೆ ಇದೆಂಥಾ ಸ್ಥಿತಿ, ಅವಮಾನ ?!
Wayanadu By Election: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ (Wayanadu) ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಈ ವೇಳೆ …
-
Karnataka State Politics UpdateslatestSocial
Parliament Election: ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸದಿರಲೂ ನಿರ್ಧಾರ ಸಾಧ್ಯತೆ : ಅಳಿಯನನ್ನು ಕಣಕ್ಕಿಳಿಸಲು ಮುಂದಾದರ ಖರ್ಗೆ?
ಲೋಕಸಭಾ ಚುನಾವಣಾ ಕಾವು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಇದೀಗ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತಮೂಲಗಳು ತಿಳಿಸಿವೆ. ಇದನ್ನೂ ಓದಿ: CAA Rules Notification: ಯಾರು ಪೌರತ್ವವನ್ನು …
-
Karnataka State Politics Updates
Mallikarjuna Kharge: ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ನಾನೇ ಹೊರಲು ಸಿದ್ದ- ಮಲ್ಲಿಕಾರ್ಜುನ ಖರ್ಗೆ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಹೊಣೆ ಹೊರಲು ತಾನು ಸಿದ್ಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
