Channapattana By Election: ರಾಜ್ಯದಲ್ಲಿ ಉಪಚುನಾವಣೆಯ (Assembly By Election) ಕಾವು ಜೋರಾಗಿದೆ. ಅದರಲ್ಲೂ ಚನ್ನಪಟ್ಟಣ(Channapattana) ಕ್ಷೇತ್ರದ ಚರ್ಚೆಯೇ ಜೋರು. ಇದನ್ನು ಜಿದ್ದಾಗಿ ಪರಿಗಣಿಸಿರುವ ಕಾಂಗ್ರೆಸ್ ಹಾಗೂ ಮೈತ್ರಿ ದೋಸ್ತಿಗಳು ಗೆಲ್ಲಲೇ ಬೇಕೆಂದು ಪಣತೊಟ್ಟಿವೆ. ಅದರಲ್ಲೂ ಮೈತ್ರಿ ಪಕ್ಷಗಳಿಗೆ ತಲೆನೋವಾಗಿದ್ದ ಸಿ …
Tag:
