ಸಾವಿರಾರು ದತ್ತಮಾಲಾಧಾರಿಗಳು ಅರೇಹಳ್ಳಿ, ಬೇಲೂರು ಮಾರ್ಗವಾಗಿ ಚಿಕ್ಕಮಗಳೂರಿಗೆ ತೆರಳಲಿರುವ ಹಿನ್ನೆಲೆ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಹಾಗಾಗಿ ಚಿಕ್ಕಮಗಳೂರಿನ ಪಕ್ಕದ ಜಿಲ್ಲೆ ಹಾಸನದ 2 ತಾಲೂಕುಗಳಲ್ಲಿ ನಾಳೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮದ್ಯ …
Tag:
