Namo Bharat: ಇನ್ಮುಂದೆ ನಮೋ ಭಾರತ್ (Namo Bharat) ರೈಲು ಹಾಗೂ ನಿಲ್ದಾಣದಲ್ಲಿ ಪಾರ್ಟಿ, ಪ್ರಿ-ವೆಡ್ಡಿಂಗ್ ಶೂಟ್ ಮಾಡಬಹುದು. ನಿಗದಿಪಡಿಸಿದ ಬಾಡಿಗೆ ಕೊಟ್ಟರೇ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಬಹುದು ಎಂದು ತಿಳಿಸಿದೆ. ಈ ಕುರಿತು NCRTC ಮಾಹಿತಿ ನೀಡಿದ್ದು, ನಮೋ ಭಾರತ್ ರೈಲು …
Tag:
