ಎಸ್ಬಿಐ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10, 2023 ರ ವರೆಗೆ ಅಧಿಕೃತ ವೆಬ್ಸೈಟ್ sbi.co.in ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. …
Tag:
