12 ವರ್ಷದ ಪೂರ್ಣಿಮಾ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದರು. ಬಾಂಗ್ಲಾದೇಶದಲ್ಲಿ ಮೀಸಲಾತಿ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ದೇವಸ್ಥಾನಗಳನ್ನು ಧ್ವಂಸಗೊಳಿಸಿ ಹಿಂದೂಗಳ ಮನೆಯೊಳಗೆ ನುಗ್ಗಿ ದೌರ್ಜನ್ಯ ನಡೆಸಲಾಗುತ್ತಿದೆ. ಕೆಲವು ಭಾಗದಲ್ಲಿ ಹಿಂದೂಗಳ …
Tag:
