Janardhana Reddy: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಜೈಲಿನಲ್ಲಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಮಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.
Tag:
