Bengaluru kambala: ಇತಿಹಾಸದಲ್ಲೆ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ತುಳುನಾಡಿನ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳಕ್ಕೆ (Bengaluru Kambala 2023) ಕ್ಷಣಗಣನೆ ಶುರುವಾಗಿದೆ. ಮುಂದಿನ ಶನಿವಾರ, ಭಾನುವಾರ ಅರಮನೆ ಮೈದಾನದಲ್ಲಿ ಕರಾವಳಿಯ ಕಂಬಳ ವಿಜೃಂಭಿಸಲಿದೆ. ಈ ಹಿನ್ನೆಲೆಯಲ್ಲಿ ಒಂದೊಂದಾಗೆ ಕಂಬಳ ಜೊಡಿಗಳು …
Tag:
