Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿಯಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘನೆ ಮಾಡಿದ್ದಾರೆ.
ಕಟೀಲು
-
Kateelu: ಸೈಕಲ್ ನಲ್ಲೇ ಇಪ್ಪತ್ತೆರಡು ರಾಷ್ಟ್ರಗಳನ್ನು ಸುತ್ತಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನಲ್ಲಿ ಭ್ರಾಹ್ಮರಿಯಾಗಿ ನೆಲೆನಿಂತು, ಭಕ್ತರನ್ನು ಪೊರೆವ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾಲಕ್ಷ್ಮೀ ಆನೆಯನ್ನು ನೋಡಲು ಇಬ್ಬರು ಪ್ರವಾಸಿಗರು ಸ್ವಿಸರ್ಲ್ಯಾಂಡ್’ನಿಂದ ಆಗಮಿಸಿದ್ದಾರೆ. ಇದನ್ನೂ ಓದಿ: Government Employee Salary: 8 …
-
Interestinglatestದಕ್ಷಿಣ ಕನ್ನಡ
Kateel Mela: ಕಟೀಲಿನ ಯಕ್ಷಗಾನ ಮೇಳಗಳ ಕಾಲಮಿತಿ ತೆರವು!! ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ!
Kateel: ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ.14 ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಆರೂ ಮೇಳಗಳ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ. ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಉಚ್ಛ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ …
-
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ: ಯಕ್ಷಗಾನಕ್ಕೆ ಕಾಲಮಿತಿ ನಿರ್ಬಂಧಕ್ಕೆ ಯಕ್ಷಪ್ರಿಯರು ಗರಂ | ರಾತ್ರಿ ಪ್ರದರ್ಶನಕ್ಕೆ ಆಗ್ರಹ | ಕಟೀಲು ದೇವಿಯ ಮೊರೆ ಹೋಗಲು ನಿರ್ಧಾರ!!!
by Mallikaby Mallikaಯಕ್ಷಗಾನ ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರಚಲಿತದಲ್ಲಿರುವ ಸಾಂಪ್ರದಾಯಿಕ ಕಲೆ. ವಿಭಿನ್ನ ವೇಷಭೂಷಣ, ಲಯಬದ್ಧವಾದ ಸಂಗೀತ, ನೃತ್ಯ, ಸಂಭಾಷಣೆಗಳ ಸಮ್ಮಿಲನವಾದ ಯಕ್ಷಗಾನವನ್ನು ನೋಡುವುದು ಒಂದು ವಿಶಿಷ್ಟ ಅನುಭವ. ರಾತ್ರಿ ಪೂರ್ತಿ ನಡೆಯುತ್ತಿದ್ದ ಯಕ್ಷಗಾನಕ್ಕೆ ಪ್ರದರ್ಶನಕ್ಕೆ ಈಗ ಬ್ರೇಕ್ ಬಿದ್ದಿದೆ. ಆದರೆ ಇತ್ತೀಚೆಗೆ ಧ್ವನಿ …
-
Karnataka State Politics UpdateslatestNews
Nalin Kumar kateel : ಸಿದ್ದರಾಮಯ್ಯ ಅವರು
ಕೊರೊನಾ ಲಸಿಕೆ ಪಡೆದರೆ ಮಕ್ಕಳಾಗಲ್ಲ ಎಂದು ಹೇಳಿದರು – ನಳಿನ್ ಕುಮಾರ್ ಕಟೀಲುಬೆಳಗಾವಿ ಜಿಲ್ಲೆಯ ಕಾಗವಾಡದ ಕೆಂಪವಾಡದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಮಾರಂಭದಲ್ಲಿ ಮಾತನಾಡುತ್ತಾ ಅವರು, ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯನವರ ಹುಟ್ಟುಹಬ್ಬಕ್ಕೆ ಸಿದ್ದರಾಮೋತ್ಸವಕ್ಕೆ 75ಕೋಟಿ ಖರ್ಚು ಮಾಡಿದರು. ಆ ಹಣ ಎಲ್ಲಿಂದ ಬಂತು, ಭ್ರಷ್ಟಾಚಾರದ …
-
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ಇತ್ತೀಚೆಗೆ ಸರಕಾರ, ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಎಲ್ಲರಿಗೂ …
-
ಕಟೀಲು: ಯಕ್ಷಗಾನ ಕಲಾವಿದರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟೀಲು ಸಮೀಪ ಉಲ್ಲಂಜೆ ಎಂಬಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಕಲಾವಿದರನ್ನು ಕೊಡೆತ್ತೂರು ನಿವಾಸಿ ಶಂಭುಕುಮಾರ್ (48)ಎಂದು ಗುರುತಿಸಲಾಗಿದೆ. ಪುತ್ತೂರು,ಬಪ್ಪನಾಡು ಹಾಗೂ ಕಟೀಲು ಮೇಳಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕಲಾವಿದರಾಗಿ …
-
ದಕ್ಷಿಣ ಕನ್ನಡ
ಮಂಗಳೂರು : ನಾಗ ದೇವರ ಸಾನಿಧ್ಯ ಅಪವಿತ್ರಗೊಳಿಸಿದ ಪ್ರಕರಣ – ದುಷ್ಕರ್ಮಿಗಳ ಬಂಧನಕ್ಕೆ ರಾಮ್ ಸೇನಾ ಆಗ್ರಹ
ಪುರಾತನ ಕಾಲದಿಂದಲೂ ತುಳುನಾಡಿನ ಆರಾಧ್ಯ ದೇವರುಗಳಲ್ಲಿ ಒಂದಾದ ನಾಗದೇವರನ್ನು ಆರಾಧಿಸಿ ಬರುವ ಸ್ಥಳ ಇದಾಗಿದ್ದು, ಅಂಥ ದೇವರಿಗೆ ಅವಮಾನ ಮಾಡಿ ಅನಾಗರಿಕತೆ ಮೆರೆದ ಕಿಡಿಗೇಡಿಗಳ ಕೃತ್ಯವನ್ನು ರಾಮ್ ಸೇನಾ ತೀವ್ರವಾಗಿ ಖಂಡಿಸುತ್ತದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ …
-
latestNewsದಕ್ಷಿಣ ಕನ್ನಡ
ಸಾಮಾಜಿಕ ಜಾಲತಾಣದಲ್ಲಿ ಕಟೀಲು ದೇವಿಯ ಅವಹೇಳನ!! ತೀರಾ ಅಶ್ಲೀಲ ಬರಹಗಳು ವೈರಲ್ -ಕಿಡಿಗೇಡಿತನಕ್ಕೆ ವ್ಯಾಪಕ ಆಕ್ರೋಶ
ಸಾಮಾಜಿಕ ಜಾಲತಾಣವೊಂದರಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಅವಹೇಳನ ನಡೆದಿರುವುದು ಕಂಡುಬಂದಿದೆ.ಈ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ. ಟೀಮ್ ಜಿಗರ್ ಎಂಬ ಇನ್ಸ್ಟಾಗ್ರಾಮ್ ಅಕೌಂಟ್ ಒಂದರಲ್ಲಿ ಕಟೀಲ್ ದೇವಿಯ ಬಗ್ಗೆ ಅಶ್ಲೀಲವಾಗಿ ಬರಹಗಳನ್ನು ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳ …
