Kadaba: ನಾಲ್ಕು ತಿಂಗಳ ಹಿಂದೆಯಷ್ಟೇ ರಿಜಿಸ್ಟರ್ ಮದುವೆಯಾಗಿ ಪತಿ ಜೊತೆಗೆ ವಾಸವಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರಿ ಶಿಲ್ಪಾ (28ವ.) ಆತ್ಮಹತ್ಯೆ ಮಾಡಿಕೊಂಡವರು. …
ಕಡಬ
-
Kadaba: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ …
-
Kadaba: ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ …
-
News
Kadaba: ಕಡಬ: ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು: ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ
Kadaba: ದ.ಕ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದಲ್ಲಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ದಿ. ವಾಲ್ಟರ್ ರೋಡ್ರಿಗಸ್ ಅವರ ಪುತ್ರ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ತನ್ನ ಮನೆಯ ಕೋಣೆಯಲ್ಲಿ …
-
Kadaba: ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಕಡಬ ಪೊಲೀಸರು ಉಮೇಶ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಈತ ರಾತ್ರಿ ಮಹಿಳೆಯೊಬ್ಬರು ತನ್ನ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ ಅಲ್ಲಿಗೆ ತೆರಳಿ ಲೈಂಗಿಕ …
-
Kadaba: ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ.ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, …
-
Kadaba: ಕಡಬ (Kadaba) ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ …
-
Kadaba: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಮರ್ದಾಳ ಸಮೀಪದ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.
-
Kadaba: ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಪದವೀಧರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಜು.28 ರಂದು ಬೆಳಿಗ್ಗೆ ಮೃತಪಟ್ಟ ಘಟನೆ ಕುಂತೂರಿನಲ್ಲಿ ನಡೆದಿದೆ.
-
Kadaba: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ಸಮಯದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಹಲವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಜೂನ್ 7 ರಂದು ನಡೆದಿದೆ.
