ವಿಟ್ಲ: ಕಣಜದ ಹುಳುಗಳಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು …
Tag:
