ಉದ್ಯೋಗಾಕಾಂಕ್ಷಿಗಳೇ ನಿಮಗೊಂದು ಗುಡ್ ನ್ಯೂಸ್. ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ನೀವು ನಿಮ್ಮ ಕನಸು ನನಸಾಗಿಸಿಕೊಳ್ಳಬಹುದು. ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ. (ಉತ್ತಿರ್ಣ/ ಅನುತ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ, ಸಾಮಾನ್ಯ ಪದವೀಧರರು ಹಾಗೂ ಸ್ನಾತ್ತಕೋತ್ತರ ಪದವೀಧರರಿಗೆ …
