Umashree: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ನು ರದ್ದುಗೊಳಿಸಿದೆ. ಈ ಬೆನ್ನಲ್ಲೇ ಡಿ ಗ್ಯಾಂಗ್ ಮತ್ತೆ ಜೈಲು ಪಾಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡದ ಖ್ಯಾತ ನಟಿ ಉಮಾಶ್ರೀ ಅವರು ದರ್ಶನ್ …
Tag:
