Kannaiah Naidu: ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದಿದ್ದ 19ನೇ ಗೇಟ್ನಲ್ಲಿ ಎಲ್ಲಾ 5 ಸ್ಟಾಪ್ ಲಾಗ್ (Stop Log Gate) ಅಳವಡಿಕೆ ಯಶಸ್ವಿಯಾಗಿದೆ. ಈ ಮೂಲಕ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದ್ದು ತುಂಗಭದ್ರೆಯನ್ನ ಅವಲಂಭಿಸಿರೋ ರೈತರು …
Tag:
