ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಸುಮಾರು ಶೇಕಡಾ 60 ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ ರೈತರ ಕಷ್ಟ ರೈತರಿಗೇ ಗೊತ್ತು. ರೈತರು ತಮ್ಮ ಕೃಷಿ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಟ್ಟು ಬೆಳೆಸುತ್ತಾರೆ. ನಂತರ ಕಟಾವು ಮಾಡಿ ಮಾರಾಟ ಮಾಡಿ ಸರಿಯಾದ …
Tag:
