Severe Cold Wave: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಕಾರವಾರದಲ್ಲಿ ತೀವ್ರ ಚಳಿ ಅಲೆ (Severe Cold Wave) ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 20 ಮತ್ತು 21 ರಂದು ತೀವ್ರ ಚಳಿ ಇರುವ ಎಚ್ಚರಿಕೆ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕ …
ಕರಾವಳಿ
-
Karnataka Rain: ಜೂನ್ 14 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 13 ರಿಂದ 17 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ.
-
Eid-ul-Fitr: ಮುಸ್ಲಿಂ ಬಾಂಧವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಈದ್-ಉಲ್-ಫಿತರ್ (Eid-ul-Fitr) ಹಬ್ಬ ಪ್ರಮುಖವಾದದ್ದು. ಒಂದು ತಿಂಗಳ ಪವಿತ್ರ ರಂಜಾನ್ ಉಪವಾಸದ ಬಳಿಕ ಬರುವ ಹಬ್ಬವೇ ಇದು. ಇದೀಗ ಕರಾವಳಿಯಲ್ಲಿ ಮಾರ್ಚ್ 31ರಂದು ಅಂದರೆ ನಾಳೆ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದಾಗಿ …
-
Karnataka BJP: ಕರ್ನಾಟಕದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸ್ವಪಕ್ಷದವರೇ ತೊಡೆತಟ್ಟಿದ್ದಾರೆ. ಈ ವಿಚಾರ ದೆಹಲಿಯವರೆಗೂ ತಲುಪಿದ್ದು ಸಮಸ್ಯೆಯ ಸಂಕೋಲೆಯನ್ನು ಬಿಡಿಸಲು ರಾಷ್ಟ್ರೀಯ ಅಧ್ಯಕ್ಷರೇ ಇದೀಗ ರಾಜ್ಯಕ್ಕೆ ಆಗಮಿಸಿದ್ದಾರೆ.
-
News
Bangalore: ತುಳುನಾಡಿನ ಸಂಸ್ಕೃತಿಗೆ ಮತ್ತೊಮ್ಮ ಅವಮಾನ; ಜಮೀರ್ ಅಹ್ಮದ್ ಕೈ ಹಿಡಿದು ವೇದಿಕೆಗೆ ಕರೆತಂದ ಪಂಜುರ್ಲಿ
Bangalore: ಚಾಮರಾಜಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರೂಪಿಸಿ ಸಚಿವ ಜಮೀರ್ ಅಹ್ಮದ್ ಅವರನ್ನು ವೇದಿಕೆಗೆ ಕರೆತರುವ ಒಂದು ಘಟನೆ ನಡೆದಿದೆ. ಇದು ತೀವ್ರ ಟೀಕೆಗೆ ಗುರಿಯಾಗಿದೆ.
-
Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ ಮಳೆ ಸಂಭವಿಸಿದೆ.
-
Mangaluru Tulu Language: ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಕರಾವಳಿಗರು ಮುಂದಾಗಿದ್ದಾರೆ. ಜ.29 ರಿಂದ ಫೆ.2 ರವರೆಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗಣ್ಯರು, ರಾಜಕಾರಣಿಗಳು, ಕಲಾವಿದರು, ವಿವಿಧ ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ …
-
Interestinglatestದಕ್ಷಿಣ ಕನ್ನಡ
Kateel Mela: ಕಟೀಲಿನ ಯಕ್ಷಗಾನ ಮೇಳಗಳ ಕಾಲಮಿತಿ ತೆರವು!! ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ!
Kateel: ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ.14 ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಆರೂ ಮೇಳಗಳ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ. ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಉಚ್ಛ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ ಭಕ್ತರ …
-
latestದಕ್ಷಿಣ ಕನ್ನಡ
Indian Coast Guard Mangalore:ಸಮುದ್ರದ ಮಧ್ಯೆ ಮೀನುಗಾರನಿಗೆ ಹೃದಯಾಘಾತ : ಸಂಜೀವಿನಿಯಂತೆ ಬಂದ ಕಾವಲು ಪಡೆ
Indian Coast Guard Mangalore: ಮಂಗಳೂರಿನಲ್ಲಿ(Mangalore)ಕಡಲಿನಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾದ (Heart Attack)ಘಟನೆ ನಡೆದಿದ್ದು, ಈ ಸಂದರ್ಭ ಕೋಸ್ಟ್ ಗಾರ್ಡ್ ಸಿಬ್ಬಂದಿ (Indian Coast Guard Mangalore)ತುರ್ತು ಕರೆಗೆ ಓಗೊಟ್ಟು ಆಳ ಸಮುದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ರಕ್ಷಣೆ …
-
ಉತ್ತರಕನ್ನಡ ಜಿಲ್ಲೆಯ ಕಾರವಾರದ(Karwar) ಬೈತಖೋಲ ಬಂದರಿನಲ್ಲಿ ಸಾಮಾನ್ಯಕ್ಕಿಂತ ದೊಡ್ಡ ಗಾತ್ರದ ಬಂಗುಡೆ ಮೀನು ಬಲೆಗೆ ಬಿದ್ದಿದೆ
