Karuru Stampede: ಕರೂರ್ ನಗರದಾದ್ಯಂತ ಸಾರ್ವಜನಿಕ ಗೋಡೆಗಳ ಮೇಲೆ ನಟ-ರಾಜಕಾರಣಿ ವಿಜಯ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪೋಸ್ಟರ್ಗಳನ್ನು ಹಾಕಲಾಗಿದೆ.
Tag:
ಕರೂರ್ ಕಾಲ್ತುಳಿತ
-
News
Tamilnadu Rally: ಕರೂರ್ ಘೋರ ದುರಂತಕ್ಕೆ ದೇಶಾದ್ಯಂತ ಸಂತಾಪ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರ ಟ್ವೀಟ್
Actor Vijay Rally: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ನಡೆದ ದುರಂತದಲ್ಲಿ ಈಗಾಗಲೇ ಕನಿಷ್ಠ 39 ಜನರು ಸಾವಿಗೀಡಾಗಿದ್ದು, 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
-
News
Actor Vijay: ಕರೂರ್ ಕಾಲ್ತುಳಿತ ದರುಂತ: ಮೊದಲ ಬಂಧನ, ದಳಪತಿ ವಿಜಯ್ ಟಿವಿಕೆ ಕಾರ್ಯದರ್ಶಿ ಮದಿಯಳಗನ್ ಅರೆಸ್ಟ್
Actor Vijayan: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ನಡೆದ ಕಾಲ್ತುಳಿದಲ್ಲಿ ಸಾವು ಉಂಟಾಗಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ಮೊದಲ ಬಂಧನವಾಗಿದೆ.
