ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 25, 2022 ರ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. …
Tag:
