Bengaluru Bandh: ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಬಂದ್ ಹಿನ್ನೆಲೆಯ ಕಾರಣ ರಜೆ ಘೋಷಣೆ ಮಾಡಲಾಗಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ಸೆ.26ರಂದು ಬೆಂಗಳೂರು ಬಂದ್ಗೆ ಕರೆ ನೀಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗಾಗಿ ಎಲ್ಲಾ …
Tag:
