ಗಣೇಶನ ಹಬ್ಬ ಬಂದಿದೆ. ಇನ್ನೇನು ಎಲ್ಲರೂ ಹಬ್ಬದ ತಯಾರಿಯಲ್ಲಿದ್ದಾರೆ. ಆದರೆ ಹವಾಮಾನ ಇಲಾಖೆಯು ಗಣೇಶನ ಹಬ್ಬದಂದೇ ಕರ್ನಾಟಕದ ಐದು ಜಿಲ್ಲೆಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಯೆಲ್ಲೋ ಅಲರ್ಟ್ ಕೂಡಾ ಘೋಷಣೆ ಮಾಡಿದೆ. ಸೆ.22ರವರೆಗೆ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ …
ಕರ್ನಾಟಕ ಮಳೆ
-
latestNationalNews
Kodi Mutt Swamiji: ಕೋಡಿಶ್ರೀ ನುಡಿದ್ರು ಮತ್ತೊಂದು ಭವಿಷ್ಯವಾಣಿ!!! ಸಂಕ್ರಾಂತಿಗೆ ಈ ಅವಘಡ ಸಂಭವ!!!
Kodi Mutt Swamiji: ಲೋಕಸಭಾ ಚುನಾವಣೆ ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು ರಾಜಕೀಯದ ಕುರಿತಂತೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
-
latestNationalNews
Kodi Mutt Shree: ಲೋಕ ಸಮರದಲ್ಲಿ ಗೆದ್ದು, ಅಧಿಕಾರಕ್ಕೆ ಬರುವುದು ಯಾವ ಪಕ್ಷ ಗೊತ್ತಾ? ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ
ಲೋಕಸಭಾ ಚುನಾವಣೆಯ ಮೊದಲೇ ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು(Kodi Mutt seer)ರಾಜಕೀಯದ ಕುರಿತಂತೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
-
-
NewsSocial
Rain Alert: ಮತ್ತೆ ಅಬ್ಬರಿಸಲಿರೋ ವರುಣ !! ಎಲ್ಲೆಲ್ಲಿ ಆರ್ಭಟಿಸಲಿದ್ದಾನೆ ಗೊತ್ತಾ?
by ವಿದ್ಯಾ ಗೌಡby ವಿದ್ಯಾ ಗೌಡRain Alert: ರಾಜ್ಯದಲ್ಲಿ (karnataka) ಮಳೆಯ (rain) ಆರ್ಭಟ ಶುರುವಾಗಿದೆ. ಸೆಪ್ಟೆಂಬರ್ ಆರಂಭದಲ್ಲೇ ಮಳೆ ಅಬ್ಬರಿಸಲು ಶುರು ಮಾಡಿದೆ. ಇದರಿಂದ ರೈತರಿಗೆ ಸಂತಸ ಉಂಟಾಗಿರೋದು ನಿಜಾನೇ. ಇದೀಗ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 4 ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ …
-
NationalNews
Karnataka rain alert : ಮುಂದಿನ ನಾಲ್ಕು ದಿನ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಗುಡುಗು, ಶೀತ ಗಾಳಿ ಸಹಿತ ಭರ್ಜರಿ ಮಳೆ ?!
by ಹೊಸಕನ್ನಡby ಹೊಸಕನ್ನಡಬೆಂಗಳೂರಿನಲ್ಲಿ ಇಂದಿನಿಂದ ಮಳೆ ಕಾಡಲಿದೆ.ಮಳೆ ಜೊತೆ ಶೀತಗಾಳಿ ಕೂಡಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನಇಲಾಖೆ ಸೂಚನೆ(Karnataka rain alert) ಕೊಟ್ಟಿದೆ.
-
latestNationalNews
Karantaka Rain Alert: ಸೆ.12 ರವರೆಗೆ ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆ- ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
Karnataka Rain Alert: ಸೆಪ್ಟೆಂಬರ್ 7ರಿಂದ ಮೂರು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
-
-
News
Kumta Rain: ಧಾರಾಕಾರವಾಗಿ ಸುರಿದ ಮಳೆಗೆ ಗುಡ್ಡ ಕುಸಿತ, ಮದುವೆ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು !
by ವಿದ್ಯಾ ಗೌಡby ವಿದ್ಯಾ ಗೌಡನಿನ್ನೆ (ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಗುಡ್ಡ ಕುಸಿದು ಮನೆ ಮೇಲೆ ಬಂಡೆ ಕಲ್ಲು ಅಪ್ಪಳಿಸಿದ ಘಟನೆ ನಡೆದಿದೆ.
-
