Anand Singh:ಸಚಿವ ಕೆಎಸ್ ಈಶ್ವರಪ್ಪ ದೂರ ಉಳಿದ ಬಳಿಕ ಇದೀಗ ಮತ್ತೊಬ್ಬ ಸಚಿವ ಚುನಾವಣಾ ರಾಜಕೀಯದಿಂದ ದೂರ ಉಳಿಯುವ ಬಗ್ಗೆ ಸುದ್ದಿ ತಿಳಿದಿದೆ .
ಕರ್ನಾಟಕ ರಾಜಕೀಯ
-
Karnataka State Politics Updates
JDS : ಪಕ್ಷ ಬಿಡೊ JDS ನಾಯಕರಿಗೆಲ್ಲ ಬಿಗ್ ಶಾಕ್ !! ದೇವೇಗೌಡರು ಮಾಡಿದ್ರು ಮಾಸ್ಟರ್ ಪ್ಲಾನ್
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ಎರಡು ಪಕ್ಷಗಳಲ್ಲಿ ಕೆಲವು ನಾಯಕರು ಅತೃಪ್ತತರಾಗಿದ್ದಾರೆ. ಅದರಲ್ಲಿಯೂ ಕೂಡ ಜೆಡಿಎಸ್ ನ ಅಲ್ಪ ಸಂಖ್ಯಾತರ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ರಹಸ್ಯವಾಗಿ ಹಾಗೂ ಗೌಪ್ಯವಾಗಿ ಸಭೆ ನಡೆಸುತ್ತಿದ್ದಾರೆ. ಆದರೆ ಈ …
-
ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು …
-
-
Karnataka State Politics UpdatesNationalNews
Indira Canteen: ಇಂದಿರಾ ಕ್ಯಾಂಟೀನ್ ಊಟದ ಬೆಲೆ ಏರಿಕೆ ಕುರಿತು ಸರಕಾರದಿಂದ ಬಂತು ಮಹತ್ವದ ಸ್ಪಷ್ಟನೆ! ಇಲ್ಲಿದೆ ಸಂಪೂರ್ಣ ಮಾಹಿತಿ
by Mallikaby MallikaIndira Canteen: ಇಂದಿರಾ ಕ್ಯಾಂಟೀನ್ ಊಟದ ದರದ ಏರಿಕೆ ಕುರಿತು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯವಾದ ಮಾಹಿತಿಯನ್ನು ನೀಡಿದ್ದಾರೆ
-
EntertainmentlatestNews
Actor Upendra: ಪೊಲೀಸರಿಂದ ತಪ್ಪಿಸಿಕೊಂಡ ಉಪೇಂದ್ರ, ಫೋನ್ ಸ್ವಿಚ್ ಆಫ್, ಮನೆಯ ಗೇಟ್ ಬಳಿ ಸಾಹೇಬ್ರಿಲ್ಲ ಎಂದ ಸೆಕ್ಯುರಿಟಿ !
by ವಿದ್ಯಾ ಗೌಡby ವಿದ್ಯಾ ಗೌಡActor Upendra: ಸ್ಯಾಂಡಲ್ ವುಡ್ ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ (Actor Upendra) ಅವರು ಲೈವ್ ವಿಡಿಯೋದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೋಲಗೇರಿ ಇರುತ್ತೆ’ ಎಂದು ಗಾದೆ ಮಾತನ್ನು ಬಳಸಿದ್ದರು. ಆ ಮೂಲಕ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ …
-
Karnataka State Politics Updates
Basavaraj bommai: ದೇಶದಲ್ಲಿ ಮೋದಿ ಎಂದಿಗೂ ಸೋಲಲ್ಲ, ರಾಹುಲ್ ಗಾಂಧಿಗೆ ಮದುವೆ ಆಗಲ್ಲ – ಬಸವರಾಜ ಬೊಮ್ಮಾಯಿ
by ಹೊಸಕನ್ನಡby ಹೊಸಕನ್ನಡಬಸವರಾಜ ಬೊಮ್ಮಾಯಿ(Basavaraj bommai) ಅವರು ಬಿಹಾರದಲ್ಲಿ ವಿಪಕ್ಷಗಳು ದೇಶ ಉದ್ಧಾರದ ಬಗ್ಗೆ ಚರ್ಚಿಸಿಲ್ಲ, ಮೋದಿಯನ್ನು ಹೇಗೆ ಸೋಲಿಸುವುದು ಎಂದು ಚರ್ಚಿಸಿದ್ದಾರೆ ಎಂದಿದ್ದಾರೆ.
-
Karnataka State Politics Updates
Congress: ಸರಕಾರಿ ಜಮೀನು ಆರ್ಎಸ್ಎಸ್ಗೆ ಹಂಚಿಕೆ ಮಾಡಿದ ಬಿಜೆಪಿ; ವಿವಾದಿತ ಭೂಮಿಯನ್ನು ಶಾರ್ಟ್ಲಿಸ್ಟ್ ಮಾಡಲು ತಯಾರದ ಕಾಂಗ್ರೆಸ್ ಸರಕಾರ
by Mallikaby Mallikaಬಿಜೆಪಿ ಸರಕಾರ ತನ್ನ ಅಧಿಕಾರವಧಿಯಲ್ಲಿ ಆರ್ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡಿದೆ ಎನ್ನಲಾಗಿದೆ
-
BusinessEducationInterestinglatestNewsSocial
ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನ – ಶ್ರೀನಿವಾಸ ಪೂಜಾರಿ ಸೂಚನೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಭೆಯಲ್ಲಿ ಇಂಧನ ಇಲಾಖೆ …
