KIC Recruitment 2024: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾದ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಸರಕಾರಿ ಉದ್ಯೋಗ
-
Jobs
Karnataka Govt Jobs 2024: ಚಾಲಕ, ಟೈಪಿಸ್ಟ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ
by ಕಾವ್ಯ ವಾಣಿby ಕಾವ್ಯ ವಾಣಿKarnataka Govt Jobs 2024: ವಿಶ್ವವಿದ್ಯಾಲಯ ಹಾಗೂ ಸ್ವಾಯತ್ತ ಸಂಸ್ಥೆಗಳಲ್ಲಿನ ಗ್ರೂಪ್ ಡಿ ಹಾಗೂ ಗ್ರೂಪ್ ಸಿ ವೃಂದದ ಕೆಲವು ಸಮನಾಂತರ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದೆ.
-
JobslatestNationalNews
KEA ಇಂದ 4 ನಿಗಮಗಳಿಗೆ ಹುದ್ದೆಗಳ ಭರ್ತಿ; ಎರಡೆರಡು ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಸೂಚನೆ ಪ್ರಕಟ!
KEA Exam Guidelines For Candidates: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA)ಕೈಗೊಂಡಿರುವ 4 ನಿಗಮಗಳ ನೇಮಕಾತಿಯ ಕುರಿತಂತೆ, ಇದೀಗ ಎರಡು ಪರೀಕ್ಷಾ ಕೇಂದ್ರಗಳಿಗೆ (KEA Exam Guidelines For Candidates)ಸಂಬಂಧಿಸಿದ ಸೂಚನೆಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ …
-
KPSC 2023 ನೇ ಸಾಲಿನಲ್ಲಿ ಅಧಿಸೂಚಿಸಿರುವ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ(KPSC). ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಆಯೋಗವು ಇಂದು ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಇದರ ಪ್ರಕಾರ, …
-
EducationJobslatestNational
KPSC ಯಿಂದ ಮುಂದಿನ ಪರೀಕ್ಷೆಗಳಿಗೆ ಮಹತ್ವದ ಸೂಚನೆ ಪ್ರಕಟ! ತಪ್ಪದೇ ಅಭ್ಯರ್ಥಿಗಳು ಓದಲು ಸೂಚನೆ!!!
by Mallikaby MallikaKPSC ಯಿಂದ ಮುಂದಿನ ನವೆಂಬರ್ 04 ಮತ್ತು 05 ರಂದು ನಡೆಸಲಾಗುವ ಪರೀಕ್ಷೆಗೆ ಸಂಬಂಧಪಟ್ಟಂತೆ ಇಲ್ಲಿ ನೀಡಲಾದ ಪರೀಕ್ಷಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಹೇಳಲಾಗಿದೆ. ಮೊಬೈಲ್, ಸ್ಮಾರ್ಟ್ವಾಚ್, ಕ್ಯಾಲ್ಕುಲೇಟರ್ ಅಥವಾ ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತ್ತು ಲೈಟರ್, ಬೆಂಕಿ ಪೊಟ್ಟಣ …
