Death Threat: ಬೆಂಗಳೂರಿನ ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ ಆರೋಪ ಪ್ರಕರಣದಲ್ಲಿ ಹಲ್ಲೆ ಮಾಡಿದ ವ್ಯಕ್ತಿ ವಿರುದ್ಧ ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಕುರಿತು ವರದಿಯಾಗಿದೆ.
ಕರ್ನಾಟಕ ಸುದ್ದಿ
-
News
Telangana: ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
Telangana: ತೆಲಂಗಾಣ ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಆಗಸ್ಟ್ 15 ರವರೆಗೆ ಮನ್ನಾ ಮಾಡುವ ಪ್ರಸ್ತಾವನೆಗೆ ತೆಲಂಗಾಣ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
-
Karnataka State Politics Updatesದಕ್ಷಿಣ ಕನ್ನಡಬೆಂಗಳೂರು
Congress: ಕಾಂಗ್ರೆಸ್ ಫೈನಲ್ ಪಟ್ಟಿ ಬಿಡುಗಡೆಗೆ ಅಂತಿಮ ಕ್ಷಣಗಣನೆ; ಯಾರಿಗೆಲ್ಲ ಟಿಕೆಟ್?
Congress Final List: ಕಾಂಗ್ರೆಸ್ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆ ಬಾಕಿಯಿದೆ. ದಿಲ್ಲಿಯಲ್ಲಿ ಸತತ ಎರಡು ದಿನ ಕಸರತ್ತು ನಡೆಸಿ ಪಟ್ಟಿ ಫೈನಲ್ ಮಾಡಿಸಿಕೊಳ್ಳುವಲ್ಲಿ ಸಿಎಂ, ಡಿಸಿಎಂ ಯಶಸ್ವಿಯಾಗಿದ್ದಾರೆ. ಈ ನಡುವೆಯೂ ಕೋಲಾರ, …
-
Karnataka State Politics Updateslatestದಕ್ಷಿಣ ಕನ್ನಡ
Nalin Kumar Kateel: ಟಿಕೆಟ್ ಕೈ ತಪ್ಪುವ ಸುಳಿವು; ನಳಿನ್ ಕುಮಾರ್ ಕಟೀಲ್ ಭಾವುಕ ಮಾತು
Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭಾ ಎಲೆಕ್ಷನ್ (Lok Sabha Election) ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ಪ್ರಕಟ ಮಾಡಿದೆ. ಈ ಕುರಿತು ಮಂಗಳೂರಿನಲ್ಲಿ …
-
Karnataka State Politics Updatesಬೆಂಗಳೂರು
Karnataka Politics: 44 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿದ ಸರಕಾರ
ಕಾಂಗ್ರೆಸ್ ಕಾರ್ಯಕರ್ತರಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, 44 ಮಂದಿ ಕಾರ್ಯಕರ್ತರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ಮೂಲಕ ಗುಡ್ನ್ಯೂಸ್ ನೀಡಿದೆ. ಕಳೆದ ತಿಂಗಳು ಶಾಸಕರಿಗೆ ನಿಮಗ ಮಂಡಳಿ ನೇಮಕ ಮಾಡಿ ಆದೇಶವನ್ನು ಸರಕಾರ ಹೊರಡಿಸಿತ್ತು. ಎನ್.ಎ.ಹ್ಯಾರಿಸ್, …
-
CrimeInterestingದಕ್ಷಿಣ ಕನ್ನಡ
Mangaluru Student Missing Case: ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ; ಮಹತ್ವದ ಮಾಹಿತಿ
Mangaluru: ಪಿಹೆಚ್ಡಿ ಮಾಡುತ್ತಿದ್ದ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾಗಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: Kavu Hemanatha Shetty: ಕಾವು ಹೇಮನಾಥ ಶೆಟ್ಟಿ …
-
InterestingKarnataka State Politics UpdateslatestNews
Karnataka News: ರಾಜ್ಯ ವಿಭಜನೆ!! ಎರಡು ಹೊಸ ಜಿಲ್ಲೆಗಳು ಉದಯ? ಆ ಜಿಲ್ಲೆಗಳು ಯಾವುವು?
ಬೆಂಗಳೂರು : ಭೌಗೋಳಿಕ ವಿಸ್ತೀರ್ಣವನ್ನು ಗಮನಿಸಿದರೆ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಸಾಧ್ಯತೆ ಇದೆ . ಈ ಭಾಗದ ವಿವಿಧ ಸಂಘಟನೆಗಳು ಮತ್ತು ಜನರಲ್ಲಿ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಕೂಗು ಕೇಳಿಬಂದಿದೆ. ಇದೇ ಫೆ. 16 …
-
HSRP Number Plate: HSRP ಪ್ಲೇಟ್ ಹಾಕಿಸಲು ಇನ್ನು ಕೇವಲ ಐದು ದಿನಗಳು ಡೆಡ್ ಲೈನ್ ಮಾತ್ರ ಉಳಿದಿದೆ. ಇನ್ನೂ ಒಂದು ಕೋಟಿಗೂ ಅಧಿಕ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಬೇಕಿದೆ. ಹೀಗಾಗಿ ಮತ್ತೊಂದು ಬಾರಿ ಡೆಡ್ಲೈನ್ವಿಸ್ತರಿಸುವಂತೆ ವಾಹನ ಸವಾರರು ಸಾರಿಗೆ ಇಲಾಖೆಗೆ ಮನವಿ …
-
Karnataka State Politics Updatesದಕ್ಷಿಣ ಕನ್ನಡ
UT Khader: ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಟಿಕೆಟ್ಗೆ ತೀವ್ರ ಪೈಪೋಟಿ; ಲೋಕಸಭಾ ಅಖಾಡದಲ್ಲಿ ಮುಂಚೂಣಿಯಲ್ಲಿ ಯುಟಿ ಖಾದರ್ ಹೆಸರು
D.K Lok Sabha Elections: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಹೆಸರು ಮುನ್ನಲೆಗೆ ಬಂದಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್ಗೆ ಟಿಕೆಟ್ ನೀಡಲು …
-
InterestingKarnataka State Politics UpdateslatestNational
Rama Mandir: ರಾಮಮಂದಿರದ ಮೇಲೆ ಇಸ್ಲಾಂ ಧರ್ಮದ ಧ್ವಜ ಹಾರಿಸಿದ ಮುಸ್ಲಿಂ ವ್ಯಕ್ತಿ!!
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠೆ ಇಂದು ಮಾಡಲಾಗುತ್ತಿದೆ. ಗದಗ ಜಿಲ್ಲೆಯ ಕಿಡಿಗೇಡಿಯೊಬ್ಬ ರಾಮಮಂದಿರದ ಮೇಲೆ ಮುಸ್ಲಿಂ ಧ್ವಜಗಳನ್ನು ಹಾರಿಸುವಂತಹ ನಕಲಿ ಧ್ವಜಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆಯೊಂದು ನಡೆದಿದೆ. ಇದು ಹಿಂದೂಗಳ …
