ಈ ಹಿಂದೆ ಹಿಜಾಬ್ ವಿಷಯದಲ್ಲಿ ಸಾಕಷ್ಟು ವಿವಾದಗಳು ನಡೆದಿತ್ತು. ಹಾಗೇ ಇದೀಗ ಕೆಲವು ಮುಸ್ಲಿಂ ಮಹಿಳೆಯರು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿರುವ ಕಾರಣ ಕರ್ನಾಟಕ ವಕ್ಫ್ ಮಂಡಳಿಯು ರಾಜ್ಯದಲ್ಲಿ ಹತ್ತು ಹೊಸ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಯೋಜನೆಗೆ ವಕ್ಫ್ ಮಂಡಳಿಯು …
Tag:
