ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ಜಯೇಂದ್ರ (BY vijayendra)ಅವರು ಒಂದು ವಾರದೊಳಗೆ ನೇಮಕಗೊಳ್ಳಲಿದ್ದಾರೆ ಎಂಬ ಮಾತೊಂದು ಕೇಳಿ ಬರುತ್ತಿದೆ.
ಕರ್ನಾಟಕ
-
latestNationalNews
Actor Darshan:ಕಾವೇರಿ ಹೋರಾಟದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ದರ್ಶನ್ – ನಟನ ವಿರುದ್ಧ ತಿರುಗಿಬಿದ್ದ ರೈತರು
Actor Darshan Controversy Statement:ಮಂಡ್ಯದಲ್ಲಿ ರೈತ ಸಂಘಟನೆಗಳು ನಟ ದರ್ಶನ್ ವಿರುದ್ದ ಗರಂ ಆಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
latestNews
Assault Case: ಯುವತಿ ಸ್ನಾನ ಮಾಡುವುದನ್ನು ಕದ್ದುಮುಚ್ಚಿ ಕಿಟಕಿಯಿಂದ ರೆಕಾರ್ಡ್ ಮಾಡಿದ ಯುವಕ! ನಂತರ ಏನಾಯ್ತು?
by Mallikaby Mallikaಯುವತಿಯೋರ್ವಳು ಸ್ನಾನ ಮಾಡುತ್ತಿದ್ದಾಗ ಯುವಕನೋರ್ವ ವೀಡಿಯೋ ರೆಕಾರ್ಡ್ ಮಾಡಿರುವ ಘಟನೆಯೊಂದು ರಾಮನಗರದ ಕನಕಪುರದ ಬಸವೇಶ್ವರ ನಗರದಲ್ಲಿ ನಡೆದಿದೆ. ಈ ಘಟನೆ ಸಂಬಂಧ ಯುವತಿ ಮನೆಯವರು ಇದೀಗ ಯುವಕನ ಮೇಲೆ ದೂರು ನೀಡಿದ್ದಾರೆ. ನಿತಿನ್ (25) ಎಂಬಾತನೇ ಈ ದುಷ್ಕೃತ್ಯ ಎಸಗಿದ ಆರೋಪಿ. …
-
ರಾಜ್ಯ ಸರಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿ ದಸರಾ, ಬೇಸಿಗೆ ರಜೆಯನ್ನು ಕಡಿತಗೊಳಿಸಿದೆ. ಈ ನಡೆಯಿಂದ ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದಾರೆ. ಅ.2 ರಿಂದ ಅ.29 ರವರೆಗೆ ನೀಡಲಾಗುತ್ತಿದ್ದ ದಸರಾ ರಜೆಗಳನ್ನು ಕೊರೊನಾ ಸಮಯದಲ್ಲಿ ಕಡಿತಗೊಳಿಸಲಾಗಿತ್ತು. ಆದರೆ ಈಗ ಪರಿಸ್ಥಿತಿ …
-
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ (ಪುತ್ತೂರು): ಬೆಕ್ಕಿನ ಕಣ್ಣಿನ ಸುಂದರಿಯರನ್ನು ಮೀರಿಸುವಂತ ಸೌಂದರ್ಯ ಹೊಂದಿದ ಬೆಕ್ಕಿನ ಕಣ್ಣಿನ ಹಾವು ಪತ್ತೆ!
by Mallikaby Mallikaನಿಮಗೆ ಗೊತ್ತೇ? ಬೆಕ್ಕಿನ ಕಣ್ಣಿನ ಹಾವೊಂದು (Cat Eyed Snake) ಇರುವ ಕುರಿತು? ನೋಡಿಲ್ಲದಿದ್ದರೆ ಒಮ್ಮೆ ನೋಡಿ ಬರುವ ಬನ್ನಿ.ಈ ಹಾವು ಪುತ್ತೂರಿನ ಒಂದು ಮನೆಗೆ ಬಂದಿತ್ತು
-
Electric Shock: ದೊಡ್ಡಬಳ್ಳಾಪುರದಲ್ಲಿ ಯುವಕನೊಬ್ಬ ಬೆಕ್ಕಿನ ಜೀವ ಉಳಿಸಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಕರೆಂಟ್ ಶಾಕ್ ನಿಂದ ಮೃತಪಟ್ಟ ದುರ್ದೈವಿಯನ್ನು ರೋಷನ್ (25)ಎನ್ನಲಾಗಿದ್ದು, ದೊಡ್ಡಬಳ್ಳಾಪುರದ ಹಾಲಿನ ಡೈರಿ ಬಳಿ ಕರೆಂಟ್ ಶಾಕ್ಗೆ(Electric shock) ಬಲಿಯಾಗಿದ್ದಾನೆ. ದೊಡ್ಡಬಳ್ಳಾಪುರ ನಗರ …
-
-
latestNewsಬೆಂಗಳೂರು
Karnataka Government: ಸರಕಾರಿ ನೌಕರರೇ ಬಂದಿದೆ ಹೊಸದೊಂದು ಸುತ್ತೋಲೆ; ಗಂಟೆಗಟ್ಟಲೆ, ಕಾಫಿ, ಟೀಗೆಂದು ಹೋಗ್ತೀರಾ? ಕಠಿಣ ಕ್ರಮ ಜಾರಿ!!!
by Mallikaby Mallikaಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಕಂದಾಯ ಇಲಾಖೆಯ ಎಲ್ಲಾ ನೌಕರರಿಗೆ ಕಚೇರಿ ಸಮಯದಲ್ಲಿ ಗಂಟೆಗಟ್ಟಲೆ ಕಾಫಿ, ಟೀ, ಉಪಹಾರಕ್ಕೆಂದು ತೆರಳುವುದು, ಸಂತೆ ಬೀದಿಯಲ್ಲಿ ಓಡಾಡುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ. ನೌಕರರು ಪ್ರತಿದಿನ ಬೆಳಗ್ಗೆ 10.30 ರೊಳಗಾಗಿ ಕಡ್ಡಾಯವಾಗಿ …
-
-
ಉಡುಪಿ
Chaitra Kundapur: Big Update; ವಂಚನೆ ಪ್ರಕರಣ; ಚೈತ್ರ ಕುಂದಾಪುರ ಅಸ್ವಸ್ಥ ಕಾರಣ ಬಹಿರಂಗ! ಇದು ಆತ್ಮಹತ್ಯೆ ಅಲ್ಲ, ಬೇರೇನು? ಕಾರಣ ರಿವೀಲ್!!!
by Mallikaby MallikaChaitra Kundapur: ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದ ಚೈತ್ರಾ ಅವರು ಇದೀಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ.
