Hubballi Riot: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.
ಕರ್ನಾಟಕ
-
HAL ಸಂಸ್ಥೆಯನ್ನು ನೆಹರೂ ಅವರು ಸ್ಥಾಪಿಸಿದ್ದು ಎಂದು ಹೇಳಿಕೆ ನೀಡಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಹಾರಾಜ ಯದುವೀರ್ ಪ್ರತ್ಯುತ್ತರ ನೀಡಿದ್ದು, ನೆಹರೂ ಹಾಗೂ HAL ಗು ಯಾವುದೇ ಸಂಬಂಧವಿಲ್ಲ, ಅದರ ಸ್ಥಾಪನೆಗೆ ರಾಜಮನೆತನದ ಕೊಡುಗೆ ಇದೆ ಎಂದು X …
-
Madhu Bangarappa: ರಾಜ್ಯದಲ್ಲಿ ಕೊರೊನಾ ಆರ್ಭಟವಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
-
Chakravarthy Sulibele: ಕಾಶ್ಮೀರಲದಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಕುರಿತು ಮಾಧ್ಯಮವೊಂದಕ್ಕೆ, ಚಕ್ರವರ್ತಿ ಸೂಲಿಬೆಲೆ ಅವರು, ʼಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ.
-
Bank Theft: 8ನೇ ತರಗತಿಯವರೆಗೆ ಮಾತ್ರ ಓದಿದ್ದ ವಿಜಯಕುಮಾರ್ ಎಂಬ 30 ವರ್ಷದ ವ್ಯಕ್ತಿ ಕರ್ನಾಟಕದ(Karnataka) ಅತಿದೊಡ್ಡ ಬ್ಯಾಂಕ್ನಲ್ಲಿ(Bank) ದರೋಡೆ ಮಾಡಲು ಯೋಜನೆ ಹಾಕಿದ್ದ.
-
Vishu kani: ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಿಷು ಹಬ್ಬವನ್ನು ಹೊಸ ವರ್ಷದ ಆಚರಣೆಯಾಗಿ ಆಚರಿಸಲಾಗುತ್ತದೆ
-
CET: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿದ್ಯಾರ್ಥಿಸ್ನೇಹಿ ವಿಧಾನ ರೂಪಿಸಿದೆ.
-
News
Basavaraj Rayareddy: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ವನ್; ಸ್ಪಷನೆ ನೀಡುವಾಗ ಮತ್ತೆ ಯಡವಟ್ಟು-ರಾಯರೆಡ್ಡಿ
Basavaraj Rayareddy: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬವರ್ ವನ್ ಆಗಿದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದ್ದು, ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬೀಳುತ್ತಿವೆ.
-
Copper inscription: ಕರ್ನಾಟಕದ ಇತಿಹಾಸಕ್ಕೆ ದಾಖಲಾಗಲು ಹೊಸತೊಂದು ತಾಮ್ರದ ಪಟದ ಶಾಸನ ಇದೀಗ ಬೆಳಕಿಗೆ ಬಂದಿದೆ.
-
KJ George: ವಿದ್ಯುತ್ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ. ಇದು ಹೈಕೋರ್ಟ್ ತೀರ್ಪು ಪ್ರಕಾರ ಕೆಇಆರ್ಸಿ ವಿದ್ಯುತ್ ದರ ಏರಿಕೆ ಆದೇಶ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಅವರು ಸ್ಪಷ್ಟನೆ ನೀಡಿದ್ದಾರೆ.
