Congress Guarantees: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ (Congress Guarantees) ಖಜಾನೆ ಖಾಲಿಯಾಗಿದೆ. ಹೀಗಾಗಿ ಸದ್ಯದಲ್ಲೇ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎನ್ನಲಾಗುತ್ತಿದೆ. ಆದರೀಗ ಈ ಬಗ್ಗೆ ಸಿದ್ದರಾಮಯ್ಯ ಅವರು ಬಿಗ್ ಅಪ್ಡೇಟ್ ನೀಡಿದ್ದು ನಿರಂತರವಾಗಿ ಗ್ಯಾರಂಟಿ (Congress …
ಕಾಂಗ್ರೆಸ್ ಗ್ಯಾರಂಟಿ
-
News
Guarantee scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
by ಹೊಸಕನ್ನಡby ಹೊಸಕನ್ನಡGuarantee scheme: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಭರವಸೆ ನೀಡಿದ್ದಾರೆ.( Karnataka guarantee scheme will not stop) ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಕೆಪಿಸಿಸಿ …
-
News
Congress Guarantees : ಪ್ರತೀ ತಿಂಗಳು ಗ್ಯಾರಂಟಿ ಯೋಜನೆಗೆ ಖರ್ಚಾಗೋ ಹಣವೆಷ್ಟು ಗೊತ್ತಾ? ಬಿಲ್ ನೋಡಿ ಸರ್ಕಾರವೇ ಶಾಕ್
Congress guarantees: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ (Congress Guarantees) ಖಜಾನೆ ಖಾಲಿಯಾಗಿದೆ. ಬೆಲೆ ಏರಿಕೆ ಮಾಡಿದರೂ ವಾರ್ಷಿಕವಾಗಿ 1 ಲಕ್ಷ ಕೋಟಿ ರೂಪಾಯಿ ಹೊಂದಿಸಲು ಸಾಧ್ಯವಾಗುತ್ತಿಲ್ಲ. ಆರ್ಥಿಕ ಬಿಕ್ಕಟ್ಟು ಎದುರಾದರೂ ಹೆಣಗಾಡುತ್ತಾ ಸರ್ಕಾರ ತನ್ನ ಮರ್ಯಾದೆಯನ್ನು ಉಳಿಸಿಕೊಳ್ಳುತ್ತಿದೆ. …
-
latestNews
Auto Drivers: ರಿಕ್ಷಾ ಚಾಲಕರಿಗೆ ಭರ್ಜರಿ ಗುಡ್ನ್ಯೂಸ್; 12 ಸಾವಿರ ಧನ ಸಹಾಯ ಘೋಷಣೆ ಮಾಡಿದ ಕಾಂಗ್ರೆಸ್ ಸರಕಾರ
ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಆರ್ಟಿಸಿ (ಮಹಾಲಕ್ಷ್ಮೀ ಯೋಜನೆ) ಜಾರಿ ಮಾಡಿದ್ದರಿಂದ ಆಟೋಚಾಲಕರು ತೀವ್ರ ತೊಂದರೆ ಅನುಭವಿಸುತ್ತಿರುವ ಕಾರಣ ಚಾಲಕರಿಗೆ ಧೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದೆ. ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ನೆರವು ನೀಡುವುದಾಗಿ ತೆಲಂಗಾಣ ಸರಕಾರ ರಾಜ್ಯದ ಆಟೋ ಚಾಲಕರಿಗೆ ವರ್ಷಕ್ಕೆ 12 …
-
latestNationalNews
Gurantee scheme: ಅನ್ನಭಾಗ್ಯ, ಗೃಹಲಕ್ಷ್ಮೀಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ- ಸರ್ಕಾರದಿಂದ ಮಹತ್ವದ ಘೋಷಣೆ !!
Gurantee Scheme: ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯ (Gurha Lakshmi Yojana)ಮೂಲಕ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 20000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ (DBT)ಜಮೆ ಮಾಡಲಾಗುತ್ತಿದೆ. ಇದೀಗ, ಸರ್ಕಾರ ಅನ್ನಭಾಗ್ಯ(Anna Bhagya Yojana), ಗೃಹಲಕ್ಷ್ಮೀ ಯೋಜನೆಯ(Gurha …
-
News
BPL Card: ಬಿಪಿಎಲ್ ರೇಷನ್ ಕಾರ್ಡ್ದಾರರೇ ಸಚಿವರಿಂದ ನಿಮಗೊಂದು ಭರ್ಜರಿ ಗುಡ್ ನ್ಯೂಸ್! ಕಾರ್ಡ್ ರದ್ದು ಸದ್ಯಕ್ಕಿಲ್ಲ!
by Mallikaby Mallikaಇತ್ತೀಚೆಗೆ ಬಿಪಿಎಲ್ ಕಾರ್ಡ್ ಹೊಂದಿರುವವರ ಕುರಿತು ಹಲವು ಮಾಹಿತಿಗಳು ವರದಿಯಾಗುತ್ತಿತ್ತು. ಬಿಪಿಎಲ್ ಕಾರ್ಡ್ ರದ್ದಾಗಲಿದೆ, ಎಚ್ಚರ ವಹಿಸಿ ಎಂಬ ಮಾಹಿತಿಗೆ ಈಗ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರು ಉತ್ತರ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ರದ್ದಾಗುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ …
-
latestNews
New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ ಯಾವಾಗ ? ಫ್ರೆಶ್ ಅಪ್ಡೇಟ್ ಗಮನಿಸಿ !
by ಕಾವ್ಯ ವಾಣಿby ಕಾವ್ಯ ವಾಣಿಗೃಹಲಕ್ಷ್ಮಿ ಯೋಜನೆಯ ಜಾರಿಯಲ್ಲಿ ರೇಷನ್ ಕಾರ್ಡ್ ಅತ್ಯಂತ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಹಲವರು ಹೊಸ ರೇಷನ್ ಕಾರ್ಡ್ಗೆ (New Ration Card) ಅರ್ಜಿ ಸಲ್ಲಿಕೆ ಮಾಡಲು ಕಾದುಕುಳಿತಿದ್ದಾರೆ.
-
Karnataka State Politics UpdateslatestNews
karnataka’s gruha Jyoti scheme: ವಿದ್ಯುತ್ ಮೀಟರ್ ಗಳಿಗೆ ಅಗರಬತ್ತಿ ಬೆಳಗಿದ ಗೃಹಿಣಿಯರು: ಇಂದಿನಿಂದ ವಿದ್ಯುತ್ ಫ್ರೀ, ತಕ್ಷಣ ಬ್ಯಾಕ್ ಅಕೌಂಟ್ ಓಪನ್ ಮಾಡಿದ್ರೆ 850 ಕೂಡಾ ಸಿಗುತ್ತೆ !
karnataka’s gruha Jyoti scheme :ನಿನ್ನೆ ರಾತ್ರಿ ಮಧ್ಯ ರಾತ್ರಿಯಿಂದ ಕರ್ನಾಟಕದ ಬಹುಪಾಲು ಗೃಹಿಣಿಯರ ಮನೆ ಬೆಳಗಿದರೂ, ಇನ್ಮುಂದೆ ಶೂನ್ಯ ಬಿಲ್ ಬರಲಿದೆ.
-
latestNationalNews
Gruhalakshmi Scheme: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ: ದಾಖಲೆ ವಿವರ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
by ಕಾವ್ಯ ವಾಣಿby ಕಾವ್ಯ ವಾಣಿಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಅರ್ಜಿ ಸಲ್ಲಿಸಲು ಜೂನ್ 16ರಂದು ಅವಕಾಶ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
-
Karnataka State Politics Updates
CT Ravi: ‘ ಜನರೇ ಇಲ್ಲಿ ಕೇಳಿ, ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಳ್ಸಿ ‘– ಸಿ.ಟಿ ರವಿ ರಾಜ್ಯದ ಜನರಿಗೆ ಕರೆ !
” ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಯವರು ಹೇಳಿದ್ದಾರೆ ಅಂತಾ ಅವರಿಗೆ ಕಳುಹಿಸಬೇಕು ” ಎಂದು ಅವರು ಎಚ್ಚರಿಸಿದ್ದಾರೆ.
