PM Modi: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಿವಾದಾತ್ಮಕ ಪೋಸ್ಟ್ ಮಾಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್
-
D K Shivakumar: ಬೆಳಗಾವಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿಸಿಎಂಭಾಷಣಕ್ಕೆ ಬಿಜೆಪಿ ಮಹಿಳಾ ಕಾರಕರ್ತರು ಅಡ್ಡಿಪಡಿಸಲು ಮುಂದಾಗಿದ್ದಕ್ಕೆ ಮರುಕ್ಷಣದಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿ. ಕೆ.ಶಿವಕುಮಾರ್ ಅವರು, ದುರ್ವರ್ತನೆ ಸರಿ ಪಡಿಸಿಕೊಳ್ಳದಿದ್ದರೆ ನಿಮಗೆ ಎಲ್ಲಿಯೂ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬಿಜೆಪಿಗೆ …
-
Ramanagara: ರಾಮನಗರದಲ್ಲಿ ಗುರುವಾರ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಉಚಿತವಾಗಿ ಸೀರೆ ವಿತರಿಸುವ ಕಾರ್ಯಕ್ರಮವಿದ್ದು, ತಳ್ಳಾಟ ನೂಕಾಟ ಉಂಟಾಗಿದೆ.
-
Kaluburgi: ಆಂದೋಲದ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Kantilal Bhuria: ಮಧ್ಯಪ್ರದೇಶದ(Madhyapradesh) ರತ್ಲಂ ಕ್ಷೇತ್ರದ ಅಭ್ಯರ್ಥಿಯಾಗಿರುವ ಕಾಂತಿಲಾಲ್ ಭುರಿಯಾ(Kantilal Bhuria), ಕಾಂಗ್ರೆಸ್ (Congress) ಪಕ್ಷ ಏನಾದರೂ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಇಬ್ಬರು ಪತ್ನಿಯರು ಇರುವ ಪುರುಷರಿಗೆ 2 ಲಕ್ಷ ರೂ. ಸಿಗಲಿದೆ ಎಂದು ಹೊಸ ಗ್ಯಾರಂಟಿ ಘೋಷಿಸಿದ್ದಾರೆ.
-
-
Karnataka State Politics Updatesಬೆಂಗಳೂರು
Congress Manifesto: ಲೋಕ ಸಮರಕ್ಕೆ ಕಾಂಗ್ರೆಸ್ನಿಂದ “5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ ಘೋಷಣೆ”!!! ಮತದಾರರನ್ನು ಓಲೈಸಲು ಹೊಸ ಮಂತ್ರ
Congress Manifesto : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಜನರಲ್ಲಿ ಮಂಡಿಸಬಹುದು. ಈ ಪ್ರಣಾಳಿಕೆಯು 5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ಆಧರಿಸಿರುತ್ತದೆ. ಘರ್ ಘರ್ ಗ್ಯಾರಂಟಿ ಎಂಬ ಮಂತ್ರದೊಂದಿಗೆ ದೇಶದ ಪ್ರತಿಯೊಬ್ಬ ಮತದಾರರನ್ನು ತಲುಪಲು …
-
InterestingKarnataka State Politics UpdateslatestNews
Karnataka News: ರಾಜ್ಯ ವಿಭಜನೆ!! ಎರಡು ಹೊಸ ಜಿಲ್ಲೆಗಳು ಉದಯ? ಆ ಜಿಲ್ಲೆಗಳು ಯಾವುವು?
ಬೆಂಗಳೂರು : ಭೌಗೋಳಿಕ ವಿಸ್ತೀರ್ಣವನ್ನು ಗಮನಿಸಿದರೆ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಸಾಧ್ಯತೆ ಇದೆ . ಈ ಭಾಗದ ವಿವಿಧ ಸಂಘಟನೆಗಳು ಮತ್ತು ಜನರಲ್ಲಿ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಭಾಗಿಸುವ ಕೂಗು ಕೇಳಿಬಂದಿದೆ. ಇದೇ ಫೆ. 16 …
-
Karnataka State Politics Updatesದಕ್ಷಿಣ ಕನ್ನಡ
Dakshina Kannada: ದ.ಕ. ಜಿಲ್ಲೆಗೆ ಸಿಗದ ನಿಗಮ ಮಂಡಳಿ ಸ್ಥಾನಮಾನ; ಭಾರೀ ನಿರಾಸೆ!!!
Dakshina Kannada: ದಕ್ಷಿಣ ಕನ್ನಡ ಜಿಲ್ಲೆಗೆ ನಿಗಮ ಮಂಡಳಿ ಸ್ಥಾನಮಾನ ದೊರಕಿಲ್ಲ. ಕೆ.ಸಿ.ವೇಣುಗೋಪಾಲ್ ಪಟ್ಟಿಯಲ್ಲಿದ್ದ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಕೈ ಬಿಟ್ಟಿರುವ ಕುರಿತು ಇದೀಗ ಪ್ರಶ್ನೆ ಎದ್ದಿವೆ. ಇದನ್ನೂ ಓದಿ: Vijayapura: ಜೈಲಿನಲ್ಲಿ ರಾಮೋತ್ಸವ ಆಚರಣೆ, ಹಿಂದೂ ಕೈದಿಗಳ ಮೇಲೆ …
-
Karnataka State Politics Updates
PM Modi: ಲೋಕಸಭಾ ಚುನಾವಣೆಗೆ ಮೋದಿಯಿಂದ ಹೊಸ ಗ್ಯಾರಂಟಿ ಘೋಷಣೆ !!
by ಕಾವ್ಯ ವಾಣಿby ಕಾವ್ಯ ವಾಣಿPM Modi: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಹೊಸ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಗೆ ಎಚ್ಚರಿಸಿದ್ದಾರೆ. ಹೌದು, ‘ಜನರಿಂದ ಲೂಟಿ ಮಾಡಿದ ಪ್ರತಿ ಪೈಸೆಯನ್ನೂ ಹಿಂದಿರುಗಿಸಬೇಕು, ಇದು ಮೋದಿ ಗ್ಯಾರಂಟಿ’ ಎಂದು ಕಿಡಿ ಕಾರಿದ್ದಾರೆ. ಒಡಿಶಾದ ಕಾಂಗ್ರೆಸ್ …
