ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ನಟ ಚೇತನ್ ಸೃಷ್ಟಿಸಿದ್ದು, ಭಾರತೀಯ ಕ್ರಿಕೆಟ್ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು ಎಂದು ಕಿಡಿಕಾರಿದ್ದಾರೆ. ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ …
Tag:
