ಕಾಂತಾರ (Kantara) ಸಿನಿಮಾ ರಿಲೀಸ್ ಆಗಿ ಇಷ್ಟು ದಿನವಾದರೂ ಸಿನಿಮಾದ ಅಬ್ಬರ ಜೋರಾಗಿಯೇ ನಡೆಯುತ್ತಿದೆ. ಅಷ್ಟೇ ಅಲ್ಲದೇ, ಕನ್ನಡ ಸಿನಿಮಾರಂಗವನ್ನು (Kannada cinema) ಇಡೀ ಭಾರತೀಯ ಚಿತ್ರರಂಗವೇ (Indian film industry) ತಿರುಗಿ ನೋಡುವಂತೆ ಮಾಡಿದ ಗರಿಮೆ ಸಿನಿಮಾ ಕಾಂತಾರದ್ದು ಎಂದರೆ …
ಕಾಂತಾರ ಸಿನೆಮಾ
-
Breaking Entertainment News KannadaEntertainmentInterestinglatestNewsSocial
Kantara : ಡಿಜಿಟಲ್ ಆರ್ಟ್ ಪೋಸ್ಟರ್ ಬಿಡುಗಡೆ | ಅಭಿಮಾನಿಯ ಅಭಿಮಾನದ ಪ್ರತೀಕ
ಈ ವರ್ಷ ರಿಲೀಸ್ ಆದ ಸಿನಿಮಾದಲ್ಲಿ ನೆಚ್ಚಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಜನರಲ್ಲಿ ಕೇಳಿದರೆ, ಬರುವ ಉತ್ತರ ಕಾಂತಾರ ಅನ್ನೊದರಲ್ಲಿ ಡೌಟೇ ಇಲ್ಲ. ಈ ಸಿನಿಮಾವನ್ನು ಅನೇಕ ಬಾರಿ ಥಿಯೇಟರ್ಗೆ ಹೋಗಿ ನೋಡಿದವರು ಕೂಡ ಇದ್ದಾರೆ. ಇದೀಗ ಅಭಿಮಾನಿಯೊಬ್ಬರು ಸಿನಿಮಾದ …
-
Breaking Entertainment News KannadaEntertainmentInterestinglatestLatest Health Updates KannadaNewsSocialದಕ್ಷಿಣ ಕನ್ನಡ
ನಿಂತಿಲ್ಲ ದೈವದ ಅನುಕರಣೆ | ʼಕಾಂತಾರʼ ಪಂಜುರ್ಲಿ ದೈವ ಅವಹೇಳನ ಮಾಡಿದ ಸಾಂತಾಕ್ಲಾಸ್ , ವೀಡಿಯೋ ಇಲ್ಲಿದೆ
ಕನ್ನಡದ ಹಿಟ್ ಸಿನಿಮಾದಲ್ಲಿ ಕಾಂತಾರ ತನ್ನ ಪಾರುಪತ್ಯ ಕಾಯ್ದು ಕೊಂಡಿದೆ. ತುಳುನಾಡಿನ ಆಚರಣೆ, ಸಂಸ್ಕೃತಿಯನ್ನು ಬಿಂಬಿಸುವ ಈ ಸಿನಿಮಾದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರಿಷಬ್ ಶೆಟ್ಟಿ ಅವರು ತುಂಬಾ ಶ್ರದ್ಧೆಯಿಂದ ಜೊತೆಗೆ ನೋಡುಗರ ಮೈಮನ ರೋಮಾಂಚನ ಗೊಳಿಸುವಂತೆ ನಟಿಸಿದ್ದಾರೆ. ಆದರೆ, ಈ …
-
Breaking Entertainment News KannadaEntertainmentInterestinglatestNewsSocial
Kantara : ಕಾಂತಾರ 2 ಸಿನಿಮಾ ಬಗ್ಗೆ ನಿರ್ಮಾಪಕರು ನೀಡಿದ್ರು ಬಿಗ್ ಬಿಗ್ ಮಾಹಿತಿ!!!
ಕಾಂತಾರ ಸಿನೆಮಾದ ಭರ್ಜರಿ ಗೆಲುವಿನ ಬಳಿಕ ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ಸ್ ಅಡಿಯಲ್ಲಿ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕೌತುಕ ಎಲ್ಲರಲ್ಲಿ ಮನೆ ಮಾಡಿದೆ. ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ಸ್ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಇದಷ್ಟೇ ಅಲ್ಲದೆ ರಿಷಬ್ ಶೆಟ್ಟಿ ಅಭಿನಯದ …
-
Breaking Entertainment News KannadaEntertainmentInterestinglatestNewsSocialದಕ್ಷಿಣ ಕನ್ನಡ
ಆಸ್ಕರ್ ರೇಸಿನಲ್ಲಿ ಕಾಂತಾರ : ನಿರ್ಮಾಪಕ ವಿಜಯ್ ಕಿರಗಂದೂರು ನೀಡಿದ್ರು ಬಿಗ್ ನ್ಯೂಸ್ | ಇಲ್ಲಿದೆ ಫುಲ್ ಡಿಟೇಲ್ಸ್
ಕಾಂತಾರ ಸಿನೆಮಾ ಒಂದಲ್ಲ ಒಂದು ವಿಚಾರಕ್ಕೆ ದಿನಂಪ್ರತಿ ಸುದ್ದಿಯಲ್ಲಿ ಇರುತ್ತದೆ. ಯಶಸ್ಸಿನ ನಗೆ ಬೀರುತ್ತಿರುವ ಸಿನೆಮಾದ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ. ಹೌದು!!! ಆಸ್ಕರ್ ರೇಸ್ ಗೆ ಕಾಂತಾರ ಸಿನೆಮಾ ಎಂಟ್ರಿ ಕೊಡಲು ಪ್ರಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಿಷಬ್ ಶೆಟ್ಟಿ …
-
Breaking Entertainment News KannadaEntertainmentInterestinglatestNewsSocial
ಪರೀಕ್ಷಾ ಪತ್ರಿಕೆಯಲ್ಲಿ ಮತ್ತೆ ಕಾಂತಾರ ಪ್ರಶ್ನೆ | ನಟಿ ಸಪ್ತಮಿ ಗೌಡ ಹಾಕಿದ ಈ ಫೋಟೋ ವೈರಲ್
ಕಾಂತಾರ ಸಿನಿಮಾದ ಹವಾ ಎಷ್ಟರಮಟ್ಟಿಗೆ ಇದೆ ಎನ್ನುವುದನ್ನು ವಿವರಿಸಬೇಕಾಗಿಲ್ಲ!! ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದ ಕಡೆಗೆ ಗಮನ ಹರಿಸುವಂತೆ ಮಾಡಿದ ಕಾಂತಾರ ಎಲ್ಲೆಡೆ ದಾಖಲೆ ನಿರ್ಮಿಸಿ ಗೆಲುವಿನ ನಾಗಾಲೋಟ ಬೀರಿ ಬೇರೆ ಭಾಷೆಗಳಲ್ಲಿ ಕೂಡ ಡಬ್ಬಿಂಗ್ ಆಗಿ ಬಾಕ್ಸ್ ಆಫೀಸಲ್ಲಿ ಸದ್ದು …
-
Breaking Entertainment News KannadaEntertainmentInterestinglatestNews
Varaha Roopam Song: ಮತ್ತೆ ಯೂಟ್ಯೂಬ್ಗೆ ಬಂತು ‘ವರಾಹ ರೂಪಂ’ ಹಾಡು
ಜಗತ್ತಿನಾದ್ಯಂತ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಾಂತಾರ’ ಸಿನಿಮಾಗೆ ‘ವರಾಹ ರೂಪಂ..’ ಹಾಡು ದೊಡ್ದ ತಲೆ ನೋವಾಗಿ ಪರಿಣಮಿಸಿದ್ದು, ಈ ಹಾಡನ್ನು ನಕಲಿ ಮಾಡಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಹಾಡನ್ನು ಬ್ಯಾನ್ ಮಾಡಲಾಗಿತ್ತು. ಆದರೆ ಇದೀಗ, ಮತ್ತೆ ವರಾಹ ರೂಪಂ ಹಾಡು ಯೂಟ್ಯೂಬ್ನಲ್ಲಿ …
-
Breaking Entertainment News KannadaEntertainmentInterestinglatestNews
Kantara Movie : ವರಾಹ ರೂಪಂ ಹಾಡಿಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ | ಗ್ರೀನ್ ಸಿಗ್ನಲ್ ನೀಡಿದ್ದ ಜಿಲ್ಲಾಕೋರ್ಟ್ ಆದೇಶಕ್ಕೆ ತಡೆ!
ಕಾಂತಾರ ಸಿನಿಮಾದ ʻವರಾಹಂ ರೂಪಂʼ (Kantara Movie) ಹಾಡಿನ ವಿವಾದಕ್ಕೆ ಸಂಬಂಧಿಸಿ ತೈಕುಡಂ ಬ್ರಿಡ್ಜ್ ಮ್ಯೂಸಿಕ್ ತಂಡ ಹೂಡಿದ್ದ ದೂರನ್ನು ತಿರಸ್ಕರಿಸಿದ್ದ ಕೋಯಿಕ್ಕೋಡ್ (ಕಲ್ಲಿಕೋಟೆ) ನ್ಯಾಯಾಲಯದ ಆದೇಶಕ್ಕೆ ಗುರುವಾರ ಕೇರಳ ಹೈಕೋರ್ಟ್ ತಡೆ ನೀಡಿದ್ದು, ಈಗ ಕಾಂತಾರ ಚಿತ್ರ ತಂಡಕ್ಕೆ ಹಿನ್ನಡೆ …
