ಹಾವೇರಿ ಜಿಲ್ಲೆಯ ಹಣೆಬೆನ್ನೂರು ತಾಲೂಕಿನ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ಸನ್ನಿಧಿಯಲ್ಲಿ ಮಹಾನವಮಿ ಅಂಗವಾಗಿ ಕಾರ್ಣಿಕೋತ್ಸವದಲ್ಲಿ ‘ಆಕಾಶದ ಗುಡ್ಡಕ್ಕೆ ಶಿಶು ಏರಿತಲೆ ಪರಾಕ್’ ಎಂದು ಕಾರಣಿಕ ನುಡಿ ಬಂದಿದೆ. ಭವಿಷ್ಯವಾಣಿ ಎಂದೇ ಹೇಳಲಾಗುವ ಈ ಕಾರಣಿಕದ ಪ್ರಕಾರ, ಸಣ್ಣ ರೈತರಿಗೆ ಅನುಕೂಲವಾಗಲಿದೆ. …
Tag:
