Karavara: ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಶಾಲೆಗೆ ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಖಾಸಗಿ ಶಾಲೆಯಲ್ಲಿ ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡುವ ನಿಯಮಗಳ …
ಕಾರವಾರ
-
ಕಾರವಾರ: ಅಂಕೋಲದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪವನ್ ಭಟ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಪವನ್ ಭಟ್ ವೃತ್ತಿಯಿಂದ …
-
Karavara : ಇತ್ತೀಚಿನ ದಿನಗಳಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಹೆಚ್ಚಾಗಿದೆ. ಈ ಕುರಿತಾಗಿ ಸಾಕಷ್ಟು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ನಾವು ಕಾಣಬಹುದು. ಇದೀಗ ಯುವತಿ ಒಬ್ಬಳು ಬಸ್ನಲ್ಲಿ ಪ್ರಯಾಣಿಸುವಾಗ ನಿದ್ದೆಗೆ ಜಾರಿದ ಸಮಯದಲ್ಲಿ ಪಕ್ಕದಲ್ಲಿ ಕುಳಿತಿದ್ದ ಕಾಮುಕನೊಬ್ಬ …
-
Severe Cold Wave: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಕಾರವಾರದಲ್ಲಿ ತೀವ್ರ ಚಳಿ ಅಲೆ (Severe Cold Wave) ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 20 ಮತ್ತು 21 ರಂದು ತೀವ್ರ ಚಳಿ ಇರುವ ಎಚ್ಚರಿಕೆ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕ …
-
Bhatkala: ರಾಜ್ಯದಲ್ಲಿ ʼಪೈಶಾಚಿಕ ಕೃತ್ಯʼ ಘಟನೆ ನಡೆದಿದೆ. ಗೋವುಗಳ ನರಮೇಧ ಶಂಕೆ ವ್ಯಕ್ತವಾಗಿದ್ದು, ಭಟ್ಕಳದಲ್ಲಿ ಸಾವಿರಾರು ಹಸುಗಳ ಎಲುಬುಗಳು ಪತ್ತೆಯಾಗಿರುವ ವರದಿಯಾಗಿದೆ.
-
Karwar: ಊಟ ಮಾಡುವಾಗ ಅನ್ನದ ಅಗುಳು ಗಂಟಲಲ್ಲಿ ಸಿಲುಕಿಕೊಂಡು ಯುವಕನೋರ್ವ ಸಾವನ್ನಪ್ಪಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ
-
Karwar: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಕಾರವಾರದ ವೈದ್ಯಕೀಯ ಅಧೀಕ್ಷಕ ಶಿವಾನಂದ ಕುಡ್ತಾಲಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಇಂದು (ಗುರುವಾರ) ಮಧ್ಯಾಹ್ನ ನಡೆದಿದೆ.
-
Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ.
-
Karwar: ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ ಎಂಟು ವರ್ಷಗಳ ಬಳಿಕ ಜೈಲು ಶಿಕ್ಷೆ ಪ್ರಕಟವಾಗಿದೆ.
-
Karawara: ಪಾಕಿಸ್ತಾನದ ಏಜೆಂಟ್ ಜೊತೆ ಐಎನ್‌ಎಸ್ ಕದಂಬ ನೌಕಾ ನೆಲೆಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಹೈದರಾಬಾದ್‌ನ ರಾಷ್ಟ್ರೀಯ ತನಿಖಾದಳ ತಂಡ ಇಬ್ಬರು ಆರೋಪಿಗಳನ್ನು ಕಾರವಾರದಲ್ಲಿ ಬಂಧನ ಮಾಡಿದೆ.
