ಬೆಂಗಳೂರಿನ ಪ್ರತಿಷ್ಟಿತ ಜೈನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಆಗುವಂತೆ ಹಾಡನ್ನು ತಿರುಚಿ, ಬೇಕಾಬಿಟ್ಟಿ ನೃತ್ಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಸಿದ್ದಾರೆ. ಕಾಲೇಜಿನಲ್ಲಿ ಫೆಬ್ರವರಿ 8ರಂದು ಫೆಸ್ಟ್ ಒಂದು …
Tag:
